BSF Constable Recruitment 2025- ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರಿಗೆ 3,588 ಕಾನ್‌ಸ್ಟೆಬಲ್‌ಗಳಿಗೆ ಅರ್ಜಿ ಆಹ್ವಾನ | ಮಹಿಳೆಯರಿಗೂ ಅವಕಾಶ
ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 3,588 ಕಾನ್‌ಸ್ಟೆಬಲ್ ಹುದ್ದೆಗಳಿಗೆ (BSF Constable Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಗಡಿ ಭದ್ರತಾ ಪಡೆ (BSF) 3,588 ಕಾನ್‌ಸ್ಟೆಬಲ್ ಹಾಗೂ ಟ್ರೇಡ್ಸ್’ಮನ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಸೇನೆಗೆ ಸೇರಬೇಕು ಎಂಬ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ಒಟ್ಟು 3,588 ಹುದ್ದೆಗಳ ಪೈಕಿ 3,406 ಹುದ್ದೆಗಳು ಪುರುಷರಿಗೆ ಹಾಗೂ 182 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿವೆ. ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಸಂಬಂಧಿತ … Read more