ನವೋದಯ ಉಚಿತ ವಸತಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | 6-12ನೇ ತರಗತಿ ವರೆಗೂ ವಸತಿ, ಊಟೋಪಚಾರ ಸಹಿತ ಸಂಪೂರ್ಣ ಉಚಿತ ಶಿಕ್ಷಣ JNV Entrance Exam Application 2024

JNV Entrance Exam Application 2024 : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ (Jawahar Navodaya Vidyalaya) ವಿದ್ಯಾರ್ಥಿಗಳಿಗೆ 6ನೇ ತರಗತಿಯಿಂದ ದ್ವಿತೀಯ ಪಿಯುಸಿ (PUC) ವರೆಗೆ ಉಚಿತ ಶಿಕ್ಷಣ ನೀಡಲು ನವೋದಯ ವಿದ್ಯಾಲಯ ಸಮಿತಿಯು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ… ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಗೆ ಪ್ರವೇಶಾತಿ ಪಡೆಯಲು ಪ್ರಸ್ತುತ 5ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿದ್ದು, ಆಯ್ಕೆಯಾದವರಿಗೆ 7 ವರ್ಷಗಳ ಕಾಲ ಉಚಿತ ವಸತಿ ಸಹಿತ … Read more

error: Content is protected !!