10ನೇ ತರಗತಿ ಪಾಸಾದವರಿಂದ 44,228 ಪೋಸ್ಟ್ ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಜಿಲ್ಲಾವಾರು ಖಾಲಿ ಹುದ್ದೆಗಳ ವಿವರ ಇಲ್ಲಿದೆ… India Post GDS Recruitment 2024
India Post GDS Recruitment 2024 : ಭಾರತೀಯ ಅಂಚೆ ಇಲಾಖೆ (India Post Office) ಮತ್ತೊಂದು ಬೃಹತ್ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು; 10ನೇ ತರಗತಿ ಪಾಸಾದವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಹುದ್ದೆಗಳ ವಿವರ ಗ್ರಾಮೀಣ ಡಾಕ್ ಸೇವಕ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಅಸಿಸ್ಟಂಟ್ ಬ್ರ್ಯಾಂಚ್ ಪೋಸ್ಟ್ ಮಾಸ್ಟರ್ ಒಟ್ಟು ಖಾಲಿ ಹುದ್ದೆಗಳು : 44,228 SSLC ಪಾಸಾದವರಿಗೆ ವಿದೇಶದಲ್ಲಿ ವಿವಿಧ ಉದ್ಯೋಗಕ್ಕೆ ಅರ್ಜಿ ಆಹ್ವಾನ … Read more