ಸರ್ಕಾರದ ಹೊಸ ಯೋಜನೆ : ಸರ್ಕಾರಿ ಕಾಲೇಜುಗಳಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಜಾಬ್ ಆಫರ್ | Apprenticeship Embedded Degree Program By Karnataka Govt

Apprenticeship Embedded Degree Program By Karnataka Govt : ಸರ್ಕಾರಿ ಪದವಿ ಕಾಲೇಜುಗಳಲ್ಲಿ (Govt Degree College) ಓದುತ್ತಿರುವ ವಿದ್ಯಾರ್ಥಿಗಳಿಗೆ ಕಲಿಕೆಯ ಜೊತೆಗೆ ಗಳಿಕೆಯ ಅವಕಾಶವನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಹಾಗೂ ಪ್ರಾಯೋಗಿಕ ಜ್ಞಾನವನ್ನು ಹೆಚ್ಚಿಸುವ ಉದ್ದೇಶವಲ್ಲಿಟ್ಟುಕೊಂಡು ಸರ್ಕಾರವು ಹೊಸ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ… Apprenticeship Embedded Degree Program ಕರ್ನಾಟಕ ಸರ್ಕಾರವು ಸರ್ಕಾರಿ ಪದವಿ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಕಲಿಕೆಯ ಸಮಯದಲ್ಲಿಯೇ ವಿದ್ಯಾರ್ಥಿಗಳನ್ನು ಕೌಶಲ್ಯಯುತ ಮಾನವ ಸಂಪನ್ಮೂಲರನ್ನಾಗಿ ಮಾಡಲು … Read more

ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯತಿಗಳಲ್ಲಿ 6,599 ಹೊಸ ಗ್ರಂಥಾಲಯ ಹುದ್ದೆಗಳು | ಸ್ಥಳೀಯ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ Gram Panchayat Arivu kendra Recruitment 2024

Gram Panchayat Arivu kendra Recruitment 2024 : ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯತಿಗಳಲ್ಲಿ ಬರೋಬ್ಬರಿ 6,599 ಗ್ರಾಮಮಟ್ಟದ ಗ್ರಂಥಾಲಯಗಳನ್ನು (Village library) ತೆರೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಅಜೀಂ ಪ್ರೇಮ್‌ಜಿ ಫೌಂಡೇಶನ್ (Azim Premji Foundation) ವತಿಯಿಂದ ಗ್ರಾಮ ಮಟ್ಟದಲ್ಲಿ ಹೊಸ ಗ್ರಂಥಾಲಯಗಳನ್ನು ತೆರೆಯುವ ಘೋಷಣೆ ಮಾಡಲಾಗಿದ್ದು; ಇದರಿಂದ ಪಿಯುಸಿ ಪಾಸಾದ (PUC pass) ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಉದ್ಯೋಗ ಭರವಸೆ ಸಿಕ್ಕಂತಾಗಿದೆ. ಮುಖ್ಯಮ೦ತ್ರಿ ಸಿದ್ಧರಾಮಯ್ಯ (Chief Minister Siddaramaiah) ಅವರು ನಿನ್ನೆ … Read more

SSLC ಅಭ್ಯರ್ಥಿಗಳಿಂದ ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ | 215 ಹುದ್ದೆಗಳು Bagalkot Cooperative Bank Recruitment 2024

Bagalkot Cooperative Bank Recruitment 2024 : ಬಾಗಲಕೋಟೆ ಜಿಲ್ಲೆಯಲ್ಲಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ 200ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಕಿರಿಯ ಸಹಾಯಕರು ಹಾಗೂ ಜವಾನ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದ್ದು ಅಭ್ಯರ್ಥಿಗಳು ಆಫ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು, ವಯೋಮಿತಿ ಅರ್ಹತೆಗಳು, ಆಯ್ಕೆಯಾಗುವವರಿಗೆ ಸಿಗುವ ಸಂಬಳ ಹಾಗೂ ಇತರೆ ಮಾಹಿತಿಗಳನ್ನು ಈ … Read more

error: Content is protected !!