ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯತಿಗಳಲ್ಲಿ 6,599 ಹೊಸ ಗ್ರಂಥಾಲಯ ಹುದ್ದೆಗಳು | ಸ್ಥಳೀಯ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ Gram Panchayat Arivu kendra Recruitment 2024

Gram Panchayat Arivu kendra Recruitment 2024 : ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯತಿಗಳಲ್ಲಿ ಬರೋಬ್ಬರಿ 6,599 ಗ್ರಾಮಮಟ್ಟದ ಗ್ರಂಥಾಲಯಗಳನ್ನು (Village library) ತೆರೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಅಜೀಂ ಪ್ರೇಮ್‌ಜಿ ಫೌಂಡೇಶನ್ (Azim Premji Foundation) ವತಿಯಿಂದ ಗ್ರಾಮ ಮಟ್ಟದಲ್ಲಿ ಹೊಸ ಗ್ರಂಥಾಲಯಗಳನ್ನು ತೆರೆಯುವ ಘೋಷಣೆ ಮಾಡಲಾಗಿದ್ದು; ಇದರಿಂದ ಪಿಯುಸಿ ಪಾಸಾದ (PUC pass) ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಉದ್ಯೋಗ ಭರವಸೆ ಸಿಕ್ಕಂತಾಗಿದೆ. ಮುಖ್ಯಮ೦ತ್ರಿ ಸಿದ್ಧರಾಮಯ್ಯ (Chief Minister Siddaramaiah) ಅವರು ನಿನ್ನೆ … Read more

ಅನುದಾನಿತ ಸರ್ಕಾರಿ ಶಾಲೆಗಳಿಗೆ 5,000 ಶಿಕ್ಷಕರ ನೇಮಕಾತಿ | ಆರ್ಥಿಕ ಇಲಾಖೆಯಿಂದ ಅನುಮೋದನೆ Govt Funded Schools Teachers Recruitment 2024

Govt Funded Schools Teachers Recruitment 2024 : ರಾಜ್ಯದಲ್ಲಿರುವ 15,000 ಅನುದಾನಿತ ಶಾಲೆಗಳಲ್ಲಿ (Govt Funded Schools) ಅಗತ್ಯವಿರುವ 5,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದು ಇದರ ಮಾಹಿತಿ ಇಲ್ಲಿದೆ… ಸಚಿವ ಮಧು ಬಂಗಾರಪ್ಪ ಅವರು ರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ (Government funded Schools) ಅಗತ್ಯವಿರುವ 5,000 ಶಿಕ್ಷಕರ ಹುದ್ದೆಗಳನ್ನು ಶೀಘ್ರದಲ್ಲಿಯೆ ನೇಮಕಾತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅಂಗನವಾಡಿ ನೇಮಕಾತಿ ಜಿಲ್ಲಾವಾರು ಖಾಲಿ … Read more

SSLC ಅಭ್ಯರ್ಥಿಗಳಿಂದ ಕೋ-ಅಪರೇಟಿವ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ | 215 ಹುದ್ದೆಗಳು Bagalkot Cooperative Bank Recruitment 2024

Bagalkot Cooperative Bank Recruitment 2024 : ಬಾಗಲಕೋಟೆ ಜಿಲ್ಲೆಯಲ್ಲಿರುವ ಬಾಪೂಜಿ ಪತ್ತಿನ ಸೌಹಾರ್ದ ಸಹಕಾರಿ ಸಂಘ ನಿಯಮಿತದಲ್ಲಿ 200ಕ್ಕಿಂತ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನೇಮಕಾತಿಗೆ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಕಿರಿಯ ಸಹಾಯಕರು ಹಾಗೂ ಜವಾನ ಹುದ್ದೆಗಳಿಗೆ ಈ ನೇಮಕಾತಿ ನಡೆಯುತ್ತಿದ್ದು ಅಭ್ಯರ್ಥಿಗಳು ಆಫ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು, ವಯೋಮಿತಿ ಅರ್ಹತೆಗಳು, ಆಯ್ಕೆಯಾಗುವವರಿಗೆ ಸಿಗುವ ಸಂಬಳ ಹಾಗೂ ಇತರೆ ಮಾಹಿತಿಗಳನ್ನು ಈ … Read more

SSLC ಪಾಸಾದವರಿಗೆ ಜಿಲ್ಲಾ ನ್ಯಾಯಾಲಯದಲ್ಲಿ ಜವಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ | Haveri District Court Recruitment 2024

Haveri District Court Recruitment 2024 : ಹಾವೇರಿ ಜಿಲ್ಲಾ ನ್ಯಾಯಾಲಯದಲ್ಲಿ SSLC ಪಾಸಾದವರಿಗೆ ಖಾಲಿ ಇರುವಂತಹ ಜವಾನ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆಯಾಗಿದ್ದು, ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಬೇಕಾಗಿರುವ ಸಂಪೂರ್ಣ ಮಾಹಿತಿ ಇಲ್ಲಿದೆ… ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾವೇರಿ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವಂತಹ ಜವಾನ್ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಬೇಕಾಗಿರುವಂತಹ ಅರ್ಹತೆಗಳು, ಅರ್ಜಿ ಸಲ್ಲಿಕೆಗೆ ಡೈರೆಕ್ಟ್ … Read more

error: Content is protected !!