Canara Bank 3500 Apprentice Recruitment 2025- ಕೆನರಾ ಬ್ಯಾಂಕ್ 3500 ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ
ಪ್ರತಿಷ್ಟಿತ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿರುವ ಕೆನರಾ ಬ್ಯಾಂಕ್ ಹುದ್ದೆಗಳಿಗೆ ಪದವೀಧರರಿಂದ (Canara Bank 3500 Apprentice Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಕೆನರಾ ಬ್ಯಾಂಕ್ ದೇಶಾದ್ಯಂತ ಒಟ್ಟು 9,800ಕ್ಕೂ ಹೆಚ್ಚು ಶಾಖೆಗಳನ್ನು ಹೊಂದಿದೆ. ಪದವೀಧರರನ್ನು ದೇಶದ ವಿವಿಧ ಶಾಖೆಗಳಲ್ಲಿ ಅಪ್ರೆಂಟೀಸ್ ಹುದ್ದೆಗಳಿಗೆ (Apprenticeship Training) ಅರ್ಜಿ ಆಹ್ವಾನಿಸಲಾಗಿದೆ. 2025-26ನೇ ಸಾಲಿನ ತರಬೇತಿಗಾಗಿ ದೇಶಾದ್ಯಂತ ಒಟ್ಟು 3,500 ಸ್ಥಾನಗಳನ್ನು ಗುರುತಿಸಿದ್ದು, ಆಯ್ಕೆಯಾದವರಿಗೆ … Read more