CET Seat Allotment Option Entry- ಸಿಇಟಿ 2025: ಮೊದಲ ಸುತ್ತಿನ ಸೀಟು ಹಂಚಿಕೆ ಆರಂಭ | ಜುಲೈ 15ರ ವರೆಗೆ ಆಪ್ಷನ್ ಎಂಟ್ರಿಗೆ ಅವಕಾಶ | ಸಂಪೂರ್ಣ ಮಾಹಿತಿ ಇಲ್ಲಿದೆ…
ಸಿಇಟಿ 2025ರ ಪ್ರವೇಶಕ್ಕಾಗಿ ಮೊದಲ ಸುತ್ತಿನ ಸೀಟು ಹಂಚಿಕೆ (CET Seat Allotment Option Entry) ಪ್ರಕ್ರಿಯೆಯನ್ನು ಕೆಇಎ ಆರಂಭಿಸಿದೆ. ಪ್ರಮುಖ ದಿನಾಂಕಗಳ ವೇಳಾಪಟ್ಟಿ ಬಿಡುಗಡೆಯಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ವೈದ್ಯಕೀಯ ಕೋರ್ಸ್’ಗಳನ್ನು ಹೊರತುಪಡಿಸಿ ಇಂಜಿನಿಯರಿಂಗ್, ಪಶು ವೈದ್ಯಕೀಯ, ಕೃಷಿ, ಬಿಪಿಟಿ, ಎಎಚ್‌ಎಸ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್ಗಳಿಗೆ 2025ರ ಪ್ರವೇಶಕ್ಕಾಗಿ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಆರಂಭಿಸಿದೆ. ಕೆಇಎ ಅಧಿಕೃತ ವೆಬ್‌ಸೈಟ್‌ನಲ್ಲಿ ಆಪ್ಷನ್ ಎಂಟ್ರಿ … Read more