SSLC Exam New Rules- ಎಸ್ಎಸ್ಎಲ್ಸಿ ಪರೀಕ್ಷೆ ಇನ್ನು ಭಾರೀ ಸುಲಭ | 2026ರಿಂದ ಹೊಸ ನಿಯಮ ಜಾರಿ | ಇಲ್ಲಿದೆ ಸಂಪೂರ್ಣ ಮಾಹಿತಿ…
ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಸುಲಭಗೊಳಿಸುವ (SSLC Exam New Rules) ನಿಟ್ಟಿನಲ್ಲಿ KSEAB ಸಿದ್ಧತೆ ನಡೆಸಿದ್ದು; ಇದರಿಂದ SSLC ಬೋರ್ಡ್ ಪರೀಕ್ಷೆ ತೇರ್ಗಡೆ ಭಾರೀ ಸುಲಭವಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಸುಲಭಗೊಳಿಸಲು ಮತ್ತು ಹೆಚ್ಚು ವಿದ್ಯಾರ್ಥಿಗಳ ತೇರ್ಗಡೆಯ ಪ್ರಮಾಣ ಹೆಚ್ಚಿಸಲು ಹೊಸ ಪದ್ಧತಿ ಪರಿಚಯಿಸಲು ಯೋಜನೆ ರೂಪಿಸಿದೆ. ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, 2026ರ ಮಾರ್ಚ್/ಏಪ್ರಿಲ್ ಪರೀಕ್ಷೆಗಳಿಂದಲೇ ಈ ನಿಯಮ ಜಾರಿಯಾಗುವ ಸಾಧ್ಯತೆ … Read more