Karnataka Police Constable Recruitment: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 5,764 ಕಾನ್‌ಸ್ಟೇಬಲ್ ಹುದ್ದೆಗಳ ಭರ್ತಿಗೆ ಚಾಲನೆ

Karnataka Police Constable Recruitment: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 5,764 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಚಾಲನೆ. ಸಿವಿಲ್ ಮತ್ತು ಸಶಸ್ತ್ರ ಪೊಲೀಸ್ ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಯುವಕರಿಗೆ ಸಿಹಿ ಸುದ್ದಿ ದೊರೆತಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (Karnataka State Police)ಯಲ್ಲಿ ಖಾಲಿ ಇರುವ 5,764 ಪೊಲೀಸ್ ಕಾನ್‌ಸ್ಟೇಬಲ್ (Police Constable Recruitment) ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಮಹತ್ವದ ಪ್ರಗತಿ ಕಂಡುಬಂದಿದೆ. ನೇಮಕಾತಿ ಪ್ರಕ್ರಿಯೆಯನ್ನು … Read more

Aadhaar Centre Recruitment 2026: ಪಿಯುಸಿ, ಐಟಿಐ ಪಾಸಾದವರಿಗೆ ಆಧಾರ್ ಕೇಂದ್ರಗಳಲ್ಲಿ ಉದ್ಯೋಗಾವಕಾಶ | 252 ಹುದ್ದೆಗಳಿಗೆ ಅರ್ಜಿ ಆಹ್ವಾನ

Aadhaar Centre Recruitment 2026: ಕೇಂದ್ರ ಸರ್ಕಾರದ ಆಧಾರ್ ಕೇಂದ್ರಗಳಲ್ಲಿ 252 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ, ವಯೋಮಿತಿ, ವೇತನ ಮತ್ತು ಆನ್‌ಲೈನ್ ಅರ್ಜಿ ಸಲ್ಲಿಸುವ ವಿಧಾನ ಕುರಿತು ಸಂಪೂರ್ಣ ಮಾಹಿತಿ ಇಲಿದೆ… ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ (Digital India) ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ CSC e-Governance Services India Limited ಸಂಸ್ಥೆಯು ದೇಶದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಆಧಾರ್ ಸೂಪರ್‌ವೈಸರ್ ಮತ್ತು ಆಪರೇಟರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಒಟ್ಟು 252 ಹುದ್ದೆಗಳಿಗಾಗಿ ಅರ್ಹ … Read more

HESCOM Recruitment 2026- ಹೆಸ್ಕಾಂ ನೇಮಕಾತಿ 2026: 388 ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, ITI ಪಾಸಾದವರಿಗೆ ಅವಕಾಶ

HESCOM Recruitment 2026: ಹೆಸ್ಕಾಂ ನೇಮಕಾತಿ – 388 ಐಟಿಐ ಎಲೆಕ್ಟ್ರಿಷಿಯನ್ ಅಪ್ರೆಂಟೀಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ. ಅರ್ಜಿ ಸಲ್ಲಿಸುವ ವಿಧಾನ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ಪಡೆಯಿರಿ… ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM Recruitment 2026) ಇದೀಗ 2026-27ನೇ ಸಾಲಿಗೆ ಸಂಬಂಧಿಸಿದಂತೆ ಐಟಿಐ ಎಲೆಕ್ಟ್ರಿಷಿಯನ್ (ITI Electrician Apprenticeship) ತರಬೇತಿಗಾಗಿ 388 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಉದ್ಯೋಗಾಭಿಲಾಷಿ ಯುವಕರಿಗೆ ಇದು ಒಳ್ಳೆಯ ಅವಕಾಶವಾಗಿದ್ದು, ಒಂದು ವರ್ಷದ ಅವಧಿಗೆ ಮಾಸಿಕ ಸ್ಟೈಪೆಂಡ್ (Monthly Stipend) … Read more

BESCOM Apprenticeship Recruitment- ಬೆಸ್ಕಾಂ ನೇಮಕಾತಿ 2026: 520 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಸ್ಕಾಂ 520 ಶಿಶಿಕ್ಷು ಹುದ್ದೆಗಳಿಗೆ (BESCOM Apprenticeship Recruitment) ಅರ್ಜಿ ಆಹ್ವಾನ. ಪದವೀಧರರು ಮತ್ತು ಡಿಪ್ಲೊಮಾ ಅಭ್ಯರ್ಥಿಗಳಿಗೆ ಅವಕಾಶ. ಅರ್ಹತೆ, ಸ್ಟೈಪೆಂಡ್ ಹಾಗೂ ದಿನಾಂಕಗಳ ವಿವರ ಇಲ್ಲಿದೆ… ಬೆಂಗಳೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM – Bangalore Electricity Supply Company Limited) 2026ನೇ ಸಾಲಿನ ಅಫ್ರೆಂಟೀಸ್‌ಶಿಪ್ ಟ್ರೇನಿಂಗ್ (Apprenticeship Training) ಕಾರ್ಯಕ್ರಮಕ್ಕಾಗಿ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಮೂಲಕ ಒಟ್ಟು 520 ಶಿಶಿಕ್ಷು ಹುದ್ದೆಗಳು (520 Apprentice … Read more

ಕರ್ನಾಟಕ ಪೋಲಿಸ್ ಇಲಾಖೆಯಲ್ಲಿ 4,115 ಕಾನ್’ಸ್ಟೇಬಲ್ ಹಾಗೂ ಪಿಎಸ್‌ಐ ಹುದ್ದೆಗಳು : ನೇಮಕಾತಿ ಯಾವಾಗ? ಅರ್ಹತೆಗಳೇನು? Karnataka Police Constable & PSI Recruitment 2024

Karnataka Police Constable & PSI Recruitment 2024 : ಕಳೆದ ಜುಲೈ 23 ಹಾಗೂ ಜುಲೈ 25, 2024ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ (Karnataka Police Department) ಖಾಲಿ ಇರುವ ಹಲವು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳುವ ಕುರಿತು ಚರ್ಚೆಗಳು ನಡೆದಿದ್ದು, ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ ಎಷ್ಟು? ನೇಮಕಾತಿ ಯಾವಾಗ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕಾನ್’ಸ್ಟೇಬಲ್, ಪಿಎಸ್‌ಐ ಸೇರಿದಂತೆ ವಿವಿಧ … Read more

ಕೃಷಿ ಇಲಾಖೆಯ 1,138 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ | ಪಿಯುಸಿ ಪಾಸಾದವರಿಗೂ ಅವಕಾಶ Karnataka Agri Officers Recruitment 2024

Karnataka Agri Officers Recruitment 2024 : ಸಚಿವ ಸಂಪುಟ ಸಭೆಯಲ್ಲಿ (Cabinet meeting) ರಾಜ್ಯ ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಕೃಷಿ ಇಲಾಖೆಯಲ್ಲಿ (Agriculture Department) ಖಾಲಿ ಇರುವ 1,100ಕ್ಕೂ ಹೆಚ್ಚು ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅನುಮೋದನೆ ದೊರೆತಿರುವ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊ೦ಡಿದ್ದು ಇದರ ಸಂಪೂರ್ಣ ಮಾಹಿತಿ ಇಲ್ಲಿದೆ… ಕಳೆದ ಜುಲೈ 24ರಂದು ನಡೆದ ಸಚಿವ ಸಂಪುಟದಲ್ಲಿ ಶಾಸಕ ಎಚ್ ಡಿ ರೇವಣ್ಣ ಅವರ ಕೃಷಿ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತ … Read more

error: Content is protected !!