District Court Recruitment 2026: 10ನೇ ಪಾಸ್ ಆದವರಿಗೆ ಕೋರ್ಟ್‌ನಲ್ಲಿ ₹61,300 ಸಂಬಳದ ಜಾಬ್ | ಸಂಪೂರ್ಣ ಮಾಹಿತಿ ಇಲ್ಲಿದೆ

District Court Recruitment 2026: ಜಿಲ್ಲಾ ನ್ಯಾಯಾಲಯದ ಆದೇಶ ಜಾರಿಕಾರ ಮತ್ತು ಜವಾನ ಹುದ್ದೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ, ಅರ್ಹತೆ, ವಯೋಮಿತಿ ಮತ್ತು ಸಂಪೂರ್ಣ ಮಾಹಿತಿ ಇಲ್ಲಿದೆ… ಸರ್ಕಾರಿ ಉದ್ಯೋಗ (Government Job) ಪಡೆಯಬೇಕು ಎಂಬ ಕನಸು ಕಾಣುತ್ತಿರುವ ಯುವಕ-ಯುವತಿಯರಿಗೆ ಇದು ಒಳ್ಳೆಯ ಅವಕಾಶ. ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷವಾಗಿ ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಇದು ಒಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿ … Read more

Karnataka Police Recruitment 2026: ರಾಜ್ಯದಲ್ಲಿ 8,176 ಪೊಲೀಸ್ ಹುದ್ದೆ ಭರ್ತಿ | 30 ದಿನದಲ್ಲಿ ನೇಮಕಾತಿ ಆರಂಭಕ್ಕೆ ಸರ್ಕಾರ ಆದೇಶ

Karnataka Police Recruitment 2026: ಕರ್ನಾಟಕದಲ್ಲಿ ಪೊಲೀಸ್ ಇಲಾಖೆಯಲ್ಲಿ 8,176 ಹುದ್ದೆಗಳ ನೇರ ನೇಮಕಾತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಸಿವಿಲ್ ಪಿಸಿ, ಎಪಿಸಿ, ಕೆಎಸ್‌ಆರ್‌ಪಿ ಹುದ್ದೆಗಳ ಭರ್ತಿ ಆರಂಭವಾಗಲಿದೆ… ರಾಜ್ಯದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಬಹುಕಾಲದ ನಿರೀಕ್ಷೆಯಾಗಿ ಉಳಿದಿದ್ದ ಸರ್ಕಾರಿ ಉದ್ಯೋಗ ನೇಮಕಾತಿ ಪ್ರಕ್ರಿಯೆಗೆ ಈಗ ಮತ್ತೆ ಚೈತನ್ಯ ಬಂದಿದೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಉಳಿದಿರುವ ಸಾವಿರಾರು ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಮೊದಲ ಹಂತವಾಗಿ ಪೊಲೀಸ್ ಇಲಾಖೆಯಲ್ಲಿ ದೊಡ್ಡ ಮಟ್ಟದ ನೇಮಕಾತಿಗೆ ಚಾಲನೆ ನೀಡಲಾಗಿದೆ. … Read more

Karnataka Govt 24300 Posts Recruitment: ರಾಜ್ಯ ಸರ್ಕಾರದ 24,300 ಹುದ್ದೆಗಳ ನೇಮಕಾತಿಗೆ ಅಸ್ತು | ಇಲಾಖಾವಾರು ಖಾಲಿ ಹುದ್ದೆಗಳ ಸಂಪೂರ್ಣ ಮಾಹಿತಿ

Karnataka Govt 24300 Posts Recruitment: ಕರ್ನಾಟಕ ರಾಜ್ಯ ಸರ್ಕಾರದ 24,300 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ಖಾಲಿ ಹುದ್ದೆಗಳ ಸಂಪೂರ್ಣ ಪಟ್ಟಿ, ಅರ್ಜಿ ಪ್ರಕ್ರಿಯೆ ಮತ್ತು 371ಜೆ ಮೀಸಲಾತಿ ವಿವರ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರವು (Karnataka State Government) ಬಹುಕಾಲದಿಂದ ಖಾಲಿ ಉಳಿದಿರುವ ವಿವಿಧ ಇಲಾಖೆಗಳ ಹುದ್ದೆಗಳನ್ನು ಭರ್ತಿ ಮಾಡಲು ಮಹತ್ವದ ತೀರ್ಮಾನ ಕೈಗೊಂಡಿದೆ. ಸಚಿವ ಸಂಪುಟ ಸಭೆಯಲ್ಲಿ (Cabinet Meeting) ತೆಗೆದುಕೊಳ್ಳಲಾದ ಈ ನಿರ್ಧಾರ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಕರಿಗೆ ದೊಡ್ಡ ನಿರೀಕ್ಷೆ … Read more

KEA Recruitment 2025- ಕರ್ನಾಟಕ ಸರ್ಕಾರದ ವಿವಿಧ ಇಲಾಖೆಗಳ 708 ಹುದ್ದೆಗಳ ನೇಮಕಾತಿ | ಕೆಇಎಯಿಂದ ಅರ್ಜಿ ಆಹ್ವಾನ

ಬಿಡಿಎ, ಕೆಎಸ್‌ಆರ್‌ಟಿಸಿ ಸೇರಿ ರಾಜ್ಯ ಸರ್ಕಾರದ ವಿವಿಧ ಇಲಾಖೆ-ನಿಗಮಗಳ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ (KEA Recruitment 2025) ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ವಿವಿಧ ಇಲಾಖೆ, ನಿಗಮ-ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದೆ. ವಿವಿಧ ಇಲಾಖೆಗಳಲ್ಲಿನ ಒಟ್ಟು 708 ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಇದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಸೂಚನೆ ಪ್ರಕಟಿಸಿದೆ. ಸರ್ಕಾರಿ ಇಲಾಖೆ, ನಿಗಮ, ಸಂಸ್ಥೆಗಳಲ್ಲಿ ಉಳಿಕೆ ಮೂಲವೃಂದದ 387, ಕಲ್ಯಾಣ ಕರ್ನಾಟಕ … Read more

ಕರ್ನಾಟಕ ಪೊಲೀಸ್ ಕಾನ್ಸ್ ಟೇಬಲ್ 20,000 ಹುದ್ದೆಗಳ ನೇಮಕ | ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಅವಕಾಶ Karnataka State Police Constable Recruitment 2024

Karnataka State Police Constable Recruitment 2024 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ (Karnataka State Police Department) ಖಾಲಿ ಇರುವ ಕಾನ್ಸ್ ಟೇಬಲ್  ಹುದ್ದೆಗಳ ನೇಮಕಾತಿಗೆ ಗೃಹ ಇಲಾಖೆ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ (District Superintendent of Police) ಅನುಮತಿ ನೀಡಿದ್ದು; ಶೀಘ್ರದಲ್ಲಿಯೇ ರಾಜ್ಯಾದ್ಯಂತ 20,000 ಪೊಲೀಸ್ ಪೇದೆ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಗೃಹ ಸಚಿವ ಡಾ. ಜಿ. ಪರಮೇಶ್ವರ್ (Home Minister Dr. G. Parameshwar) … Read more

error: Content is protected !!