ಎಲ್ಲಾ ಕಂತುಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ | ಜುಲೈ-ಆಗಸ್ಟ್ ಹಣ ಒಟ್ಟಿಗೆ ಸಂದಾಯ Gruha lakshmi Scheme August Money

Gruha lakshmi Scheme August Money : ಗೃಹಲಕ್ಷ್ಮಿ ಯೋಜನೆಯ ಬಾಕಿ ಉಳಿದಿರುವ ಎಲ್ಲಾ ಕಂತುಗಳ ಹಣ ಸಂದಾಯಕ್ಕೆ ಸರ್ಕಾರ ಸಜ್ಜಾಗಿದೆ. ಈಗಾಗಲೇ ಜೂನ್ ತಿಂಗಳ ಹಣ ಪಾವತಿಯಾಗಿದ್ದು; ಬಹುತೇಕ ಫಲಾನುಭವಿ ಮಹಿಳೆಯರ ಖಾತೆಗೆ ಜಮಾ (Credit to account) ಕೂಡ ಆಗಿದೆ. ಇನ್ನು ಜುಲೈ ಹಾಗೂ ಆಗಸ್ಟ್ ತಿಂಗಳ ಹಣ ಹೆಚ್ಚೂಕಮ್ಮಿ ಒಟ್ಟಿಗೇ ಮಹಿಳೆಯರ ಕೈ ಸೇರುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕೃತ ಮಾಹಿತಿ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ … Read more

ಗೃಹಲಕ್ಷ್ಮೀ ಯೋಜನೆ 2 ಕಂತಿನ ಬಾಕಿ ಹಣ ಜಮಾ ಪ್ರಾರಂಭ | ವರಮಹಾಲಕ್ಷ್ಮಿ ಹಬ್ಬಕ್ಕೆ ಪೂರ್ತಿ ಹಣ ಸಂದಾಯ Gruha lakshmi balance money deposit

Gruha lakshmi balance money deposit : ಲೋಕಸಭೆ ಚುನಾವಣೆಯ (Lok Sabha Elections) ನಂತರ ರಾಜ್ಯದ ಕೋಟ್ಯಾಂತರ ಮಹಿಳೆಯರ ಆತಂಕಕ್ಕೆ ಕಾರಣವಾಗಿದ್ದ ಗೃಹಲಕ್ಷ್ಮೀ ಯೋಜನೆಯ (Karnataka Gruha Lakshmi Scheme) ಪ್ರೋತ್ಸಾಹಧನ ಕುರಿತ ಗೊಂದಲಕ್ಕೆ ಸರ್ಕಾರ ಕೊನೆಗೂ ತೆರೆ ಎಳೆದಿದೆ. ಮಾತ್ರವಲ್ಲ ಲೋಕಸಭೆ ಚುನಾವಣೆ ನಂತರ ಬಾಕಿ ಉಳಿದಿದ್ದ ಎರಡು ಕಂತುಗಳ ಹಣ ಬಿಡುಗಡೆಗೂ ಚಾಲನೆ ನೀಡಿದೆ. ಹೌದು, ಆಗಸ್ಟ್ 6ರಂದು ಮಂಡ್ಯದಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ … Read more

ಕಡೆಗೂ ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮಿ ಹಣ ಬಿಡುಗಡೆ | ಈ ಜಿಲ್ಲೆಯ ಮಹಿಳೆಯರಿಗೆ ಮೊದಲು ಹಣ ಜಮಾ Gruha Lakshmi money release

Gruha Lakshmi money release : ಕಳೆದ ಎರಡು ತಿಂಗಳುಗಳಿ೦ದ ಗೃಹಲಕ್ಷ್ಮೀ ಯೋಜನೆಯ (Karnataka Gruha Lakshmi Scheme) 2,000 ರೂಪಾಯಿ ಹಣಕ್ಕಾಗಿ ಹಂಬಲಿಸುತ್ತಿದ್ದ ಫಲಾನುಭವಿ ಮಹಿಳೆಯರಿಗೆ ನಾಗರ ಪಂಚಮಿ ಹಾಗೂ ವರಮಹಾಲಕ್ಷ್ಮೀ ಹಬ್ಬದ ಸಮಯಕ್ಕೆ ರಾಜ್ಯ ಸರ್ಕಾರ ಶುಭಸುದ್ದಿ ನೀಡಿದೆ. ನಾಳೆ ಆಗಸ್ಟ್ 7ರಿಂದ ಅರ್ಹ ಮಹಿಳೆಯರ ಖಾತೆಗೆ ಹಣ ಜಮಾ ಆಗಲಿದೆ ಎನ್ನಲಾಗುತ್ತಿದೆ. ಈಚೆಗಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಜಮಾ ಕುರಿತು … Read more

error: Content is protected !!