SSLC ಪಾಸಾದವರಿಗೆ ಕರ್ನಾಟಕದಲ್ಲಿ 1,940 ಪೋಸ್ಟ್ ಮ್ಯಾನ್ ಹುದ್ದೆಗಳು | ಯಾವ ಜಿಲ್ಲೆಗೆ ಎಷ್ಟು ಹುದ್ದೆ? ಇಲ್ಲಿದೆ ಮಾಹಿತಿ… Karnataka Post Master Recruitment 2024
Karnataka Post Master Recruitment 2024 : ಅಂಚೆ ಇಲಾಖೆ (IndiaPost) ಮತ್ತೊಂದು ಬೃಹತ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ದೇಶಾದ್ಯಂತ ಒಟ್ಟು 44,248 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಇದರಲ್ಲಿ ಕರ್ನಾಟಕಕ್ಕೆ (Karnataka Postal Circle) 1,940 ಹುದ್ದೆಗಳನ್ನು ಮೀಸಲಿಡಲಾಗಿದ್ದು; 10ನೇ ತರಗತಿ ಪಾಸಾದ ಅಭ್ಯರ್ಥಿಗಳು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಆಸಕ್ತರು ಆಗಸ್ಟ್ 5, 2024ರ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಅಂಚೆ ವೃತ್ತದಲ್ಲಿ ಒಟ್ಟು 37 ಅಂಚೆ ವಿಭಾಗಳಿದ್ದು; ಎಲ್ಲ ವಿಭಾಗಗಳಲ್ಲೂ ಬ್ರಾಂಚ್ … Read more