Karnataka 7 Days Weather Forecast: ಹೆಚ್ಚುತ್ತಿರುವ ಬಿಸಿಲಿನ ಝಳದ ನಡುವೆ ಮಳೆಯ ಮುನ್ಸೂಚನೆ | ಕರ್ನಾಟಕದ ಮುಂದಿನ 7 ದಿನಗಳ ಹವಾಮಾನ ವರದಿ

Karnataka 7 Days Weather Forecast: ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ, ಕೆಲ ಜಿಲ್ಲೆಗಳಲ್ಲಿ 40ಲಿಅ ದಾಖಲೆ. ಮಾರ್ಚ್ 16 ರಿಂದ 19ರ ನಡುವೆ ಕೆಲವೆಡೆ ಮಳೆಯ ಮುನ್ಸೂಚನೆ. ಸಂಪೂರ್ಣ ಹವಾಮಾನ ಮಾಹಿತಿ ಇಲ್ಲಿದೆ… ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಜನಸಾಮಾನ್ಯರು ಈಗಾಗಲೇ ಬೇಸಿಗೆಯ ಕಠಿಣತೆಯನ್ನು ಅನುಭವಿಸಲು ಆರಂಭಿಸಿದ್ದಾರೆ. ವಿಶೇಷವಾಗಿ ಮಧ್ಯಾಹ್ನ ಸಮಯದಲ್ಲಿ ಹೊರಗೆ ಸಂಚರಿಸುವುದು ಕಷ್ಟವಾಗುವಂತ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಈ ನಡುವೆ India Meteorological Department (IMD) ಬೆಂಗಳೂರು ಕೇಂದ್ರವು ಮುಂದಿನ … Read more

Karnataka Weather Update: ಸುಡುಬಿಸಿಲಿನ ಮಧ್ಯೆ ಭಾರಿ ಮಳೆ ಎಂಟ್ರಿ | ಕರ್ನಾಟಕದ ಈ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

Karnataka Weather Update: ಮಾರ್ಚ್ 15ರವರೆಗೆ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರಿ ಗಾಳಿ, ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಮಾರ್ಚ್ ತಿಂಗಳು ಆರಂಭವಾಗುತ್ತಿವಾಗುತ್ತಿದ್ದಂತೆಯೇ ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಸಾಮಾನ್ಯವಾಗಿ ಮಾರ್ಚ್ ತಿಂಗಳ ಕೊನೆಯ ಭಾಗದಲ್ಲಿ ಬೇಸಿಗೆಯ ತೀವ್ರತೆ ಹೆಚ್ಚಾಗುವುದು ಕಂಡುಬರುತ್ತದೆ. ಆದರೆ ಈ ಬಾರಿ ಮಾರ್ಚ್ ಮೊದಲ ವಾರದಲ್ಲೇ ಸುಡುಬಿಸಿಲು (Summer Heat) ತೀವ್ರವಾಗಿದ್ದು ಜನರು ಈಗಾಗಲೇ ಉಷ್ಣತೆಯ … Read more

Gowri Ganesha Festival Rain Alert- ಗೌರಿ-ಗಣೇಶ ಹಬ್ಬದ ನಂತರ ಮಳೆ ಹೆಚ್ಚಳ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಗೌರಿ-ಗಣೇಶ ಹಬ್ಬದ ನಂತರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಸಾಧ್ಯತೆ ಇದೆ (Gowri Ganesha Festival Rain Alert) ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ… ಕಳೆದ ಒಂದೆರಡು ದಿನಗಳಿಂದ ರಾಜ್ಯದಲ್ಲಿ ಕೊಂಚ ಕಡಿಮೆಯಾದ್ದ ಮಳೆ ಅಬ್ಬರ ಗೌರಿ-ಗಣೇಶ ಹಬ್ಬದ ನಂತರ ತೀವ್ರಗೊಳ್ಳುವ ಸಾಧ್ಯತೆ ಇದೆ. ರಾಜ್ಯದಲ್ಲಿ ನಾಳೆ ಆಗಸ್ಟ್ 27ರಿಂದ ಮತ್ತೆ ಮಳೆ ಚುರುಕುಗೊಳ್ಳುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರ್ನಾಟಕದ ಕರಾವಳಿ ಹಾಗೂ ಉತ್ತರ-ದಕ್ಷಿಣ ಒಳನಾಡಿನ … Read more

error: Content is protected !!