Karnataka Rain Update: ಸೈಕ್ಲೋನ್ ಅಬ್ಬರ | ಕರ್ನಾಟಕದ 6 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಣೆ | ಧಾರಾಕಾರ ಮಳೆ ಮುನ್ಸೂಚನೆ
Karnataka Rain Update: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಕರ್ನಾಟಕದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ. ಹವಾಮಾನ ಇಲಾಖೆ ಮುನ್ಸೂಚನೆ ವಿವರ ಇಲ್ಲಿದೆ… ಬಂಗಾಳಕೊಲ್ಲಿಯಲ್ಲಿ (Bay of Bengal) ಸೃಷ್ಟಿಯಾಗಿರುವ ತೀವ್ರ ವಾಯುಭಾರ ಕುಸಿತವು ((Depression) ಸೋಮವಾರದ ವೇಳೆಗೆ ಚಂಡಮಾರುತವಾಗಿ (Cyclone) ಮಾರ್ಪಡುವ ಸಾಧ್ಯತೆಯಿದೆ. ಇದನ್ನೂ ಓದಿ: Karnataka Local Body Elections: ಫೆಬ್ರವರಿ ಒಳಗೆ ಗ್ರಾ.ಪಂ ಚುನಾವಣೆ: ಜಿ.ಪಂ, ತಾ.ಪಂ ಅಖಾಡಕ್ಕೂ ಕಹಳೆ! ಇದರ ನೇರ ಪರಿಣಾಮವಾಗಿ ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ … Read more