Namma Hola Namma Daari Yojana- ನಮ್ಮ ಹೊಲ ನಮ್ಮ ದಾರಿ ಯೋಜನೆ: ಹೊಲದ ದಾರಿ ನಿರ್ಮಾಣಕ್ಕೆ ಸರ್ಕಾರದಿಂದ 12.5 ಲಕ್ಷ ರೂ. ಸಹಾಯಧನ

ರೈತರ ಹೊಲದ ದಾರಿ ಸಮಸ್ಯೆಗೆ ರಾಜ್ಯ ಸರ್ಕಾರ ನಮ್ಮ ಹೊಲ ನಮ್ಮ ದಾರಿ’ (Namma Hola Namma Daari Yojana) ಎಂಬ ಹೊಸ ಯೋಜನೆ ಜಾರಿಗೊಳಿಸಿದೆ. ಈ ಯೋಜನೆಯ ಪ್ರಯೋಜನ ಪಡೆಯುವ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ರೈತರಿಗೆ ತಮ್ಮ ಹೊಲಗಳಿಗೆ ಹೋಗಲು ಸುಗಮವಾದ ದಾರಿಗಳು ಇಲ್ಲದೆ ಪರದಾಡುತ್ತಿದ್ದಾರೆ. ಮಳೆಗಾಲದಲ್ಲಿಯಂತೂ ಹೊಲ-ತೋಟಕ್ಕೆ ಹೋಗುವುದು ಒಂದು ಹರಸಹಸವಾಗಿರುತ್ತದೆ. ಇದು ದಿನನಿತ್ಯದ ತಲೆನೋವಾಗಿದೆ. ಇದೀಗ ಈ ಸಮಸ್ಯೆಗೆ ಪರಿಹಾರವಾಗಿ ಕರ್ನಾಟಕ ಸರ್ಕಾರ ‘ನಮ್ಮ ಹೊಲ ನಮ್ಮ ದಾರಿ’ … Read more

Gruhalakshmi Payment- ನವೆಂಬರ್ 28ರೊಳಗೆ ಗೃಹಲಕ್ಷ್ಮಿ ಹಣ ಜಮಾ | ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ

ಕಳೆದ ಮೂರು ತಿಂಗಳಿನಿಂದ ಗೃಹಲಕ್ಷ್ಮೀ ಹಣಕ್ಕಾಗಿ (Gruhalakshmi Payment) ಕಾತುರದಿಂದ ಕಾಯುತ್ತ ಕೂತಿರುವ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಶುಭsಸುದ್ದಿ ನೀಡಿದ್ದು; ಹಣ ಜಮಾ ಕುರಿತು ಮಾಹಿತಿ ನೀಡಿದ್ದಾರೆ… ರಾಜ್ಯ ಕಾಂಗ್ರೆಸ್ ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂ. ಖಾತೆಗೆ ಹಾಕುವ ಗೃಹಲಕ್ಷ್ಮೀ ಯೋಜನೆ ಹಣ ಆಗಸ್ಟ್ ತಿಂಗಳಿನಿಂದ ಇದುವರೆಗೆ ಬಾಕಿ ಬರಬೇಕಿದ್ದು, ನವೆಂಬರ್ ಕಳೆದರೆ ನಾಲ್ಕು ತಿಂಗಳ ಕಂತು ಸರಕಾರ ಬಾಕಿ ಉಳಿಸಿಕೊಂಡಂತಾಗುತ್ತದೆ! ಗೃಹಲಕ್ಷ್ಮೀ ಯೋಜನೆಗಾಗಿಯೇ 2025-26ನೇ ಸಾಲಿನ ಬಜೆಟ್‌ನಲ್ಲಿ … Read more

Udhyogini Yojana 2025 – ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ 3 ಲಕ್ಷ ರೂ. ಬಡ್ಡಿ ಇಲ್ಲದ ಸಾಲ ಸೌಲಭ್ಯ | ಮಹಿಳಾ ನಿಗಮದಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2025-26ನೇ ಸಾಲಿನ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆಯಡಿ (Udhyogini Yojana 2025 ) 3 ಲಕ್ಷ ರೂ. ಬಡ್ಡಿರಹಿತ ಸಾಲ ಸೌಲಭ್ಯ ಕುರಿತ ಮಾಹಿತಿ ಇಲ್ಲಿದೆ… ಮಹಿಳೆಯರು ಸ್ವಯಂ ಉದ್ಯೋಗ ಕೈಗೊಳ್ಳಲು ಸರಕಾರ 3 ಲಕ್ಷ ರೂಪಾಯಿ ಬಡ್ಡಿ ಇಲ್ಲದ ಸಾಲ, ಸಹಾಯಧನ ಸೌಲಭ್ಯ ನೀಡುತ್ತಿದೆ. ಈ ಯೋಜನೆಯಲ್ಲಿ ಸಾಲ ಪಡೆಯುವುದು ಹೇಗೆ? ಯಾವ್ಯಾವ ಸ್ವಯಂ ಉದ್ಯೋಗಕ್ಕೆ ಸಾಲ ಸಿಗಲಿದೆ? ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ … Read more

Uchita Holige Yantra- ಉಚಿತ ಹೊಲಿಗೆ ಯಂತ್ರ ಅರ್ಜಿ ಸಲ್ಲಿಕೆಗೆ ಎರಡೇ ದಿನ ಬಾಕಿ | ಕೂಡಲೇ ಅರ್ಜಿ ಹಾಕಿ…

ಉಚಿತ ಹೊಲಿಗೆ ಯಂತ್ರ ಯೋಜನೆಯಡಿ (Uchita Holige Yantra) ಅರ್ಜಿ ಸಲ್ಲಿಸಲು ಕೇವಲ ಎರಡೇ ದಿನ ಬಾಕಿ ಉಳಿದಿದೆ. ಮಹಿಳೆಯರು ಈ ಯೋಜನೆಗೆ ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಮಹಿಳೆಯರ ಆರ್ಥಿಕ ಸಬಲತೆಗಾಗಿ ಕರ್ನಾಟಕ ರಾಜ್ಯ ಸರ್ಕಾರ ಉತ್ತಮ ಅವಕಾಶ ನೀಡಿದ್ದು; ದಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಉಚಿತ ಹೊಲಿಗೆ ಯಂತ್ರ ವಿತರಣಾ ಯೋಜನೆ ಜಾರಿಗೊಳಿಸಿದೆ. ಸ್ವಯಂ ಉದ್ಯೋಗ ಸ್ಥಾಪಿಸಲು ಹಾಗೂ ಕುಟುಂಬದ ಆರ್ಥಿಕ ಸ್ಥಿತಿ ಸುಧಾರಿಸಲು ಈ ಯೋಜನೆ … Read more

Govt Employee Transfer- ಸರ್ಕಾರಿ ನೌಕರರ ವರ್ಗಾವಣೆ | ಮಾರ್ಗಸೂಚಿ ಉಲ್ಲಂಘನೆಗೆ ಸರ್ಕಾರದಿಂದ ಕಟ್ಟುನಿಟ್ಟಿನ ಎಚ್ಚರಿಕೆ!

ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಯಲ್ಲಿ ಮಾರ್ಗಸೂಚಿ ಉಲ್ಲಂಘನೆ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸರ್ಕಾರಿ ನೌಕರರ ಸಾಮಾನ್ಯ ವರ್ಗಾವಣೆಗೆ ರಾಜ್ಯ ಸರ್ಕಾರ ಮೇ 15ರಿಂದ ಜೂನ್ 14ರ ಅವಧಿಗೆ ಅನುಮೋದನೆ ನೀಡಿದ್ದು, ಈ ಸಂಬಂಧ ಸ್ಪಷ್ಟವಾದ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಆದರೆ, ಕಳೆದ ವರ್ಷಗಳ ಅನುಭವವನ್ನು ಆಧರಿಸಿ ಈ ಬಾರಿ ಮಾರ್ಗಸೂಚಿಗಳ ಉಲ್ಲಂಘನೆಯನ್ನು ಗಂಭೀರ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ … Read more

Karnataka Govt Employees DA Hike- ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ | ಎಷ್ಟು ಹೆಚ್ಚಳವಾಗಲಿದೆ ಸಂಬಳ? ಇಲ್ಲಿದೆ ಸಂಪೂರ್ಣ ಮಾಹಿತಿ…

ರಾಜ್ಯ ಸರ್ಕಾರ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ. ಇದರಿಂದ ನೌಕರರು ಸಂಬಳ ಮತ್ತು ನಿವೃತ್ತರ ಪಿಂಚಣಿ ಹೆಚ್ಚಳವಾಗಲಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರಿಗೆ ಹೊಸ ಆರ್ಥಿಕ ವರ್ಷದಲ್ಲಿ ಶುಭಸುದ್ದಿ ನೀಡಿದ್ದು, ತುಟ್ಟಿಭತ್ಯೆ (Dearness Allowance – DA) ಶೇ.1.50ರಷ್ಟು ಹೆಚ್ಚಿಸುವಂತೆ ಆದೇಶ ಹೊರಡಿಸಿದೆ. ಈ ತಿದ್ದುಪಡಿ 2025ರ ಜನವರಿ 1ರಿಂದಲೇ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ. ಸರ್ಕಾರಿ ನೌಕರರ ತುಟ್ಟಿಭತ್ಯೆ 10.75% ರಿಂದ 12.25%ಕ್ಕೆ ಏರಿಕೆಯಾಗಿದೆ. ಈ ಭತ್ಯೆಯ ಹೆಚ್ಚಳ ನೌಕರರ … Read more

error: Content is protected !!