Ration Card Ineligible List- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಇಲ್ಲಿದೆ…

ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (The Department of Food, Civil Supplies & Consumer Affairs) ಪ್ರತಿ ತಿಂಗಳೂ ಅನರ್ಹರ ಪಡಿತರ ಚೀಟಿಗಳನ್ನು (Ration Card) ಪರಿಶೀಲಿಸಿ, ಅವುಗಳನ್ನು ರದ್ದುಗೊಳಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ. ಅನರ್ಹರೆಂದು ಗುರುತಿಸಲಾದ ಪಡಿತರ ಚೀಟಿದಾರರ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸುತ್ತಿದೆ. ಈ ಪಟ್ಟಿಯನ್ನು ಈಗ ಸಾರ್ವಜನಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ನೋಡಿಕೊಳ್ಳಬಹುದಾಗಿದೆ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದ್ದರೆ, ನಿಮ್ಮ ಪಡಿತರ ಚೀಟಿ … Read more

Free Bus Pass Smart Card- ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಸ್ಮಾರ್ಟ್ ಕಾರ್ಡ್ ವಿತರಣೆ | ಬಸ್‌ಪಾಸ್ ಪಡೆಯಲು ಅರ್ಜಿ ಸಲ್ಲಿಕೆ ಹೇಗೆ?

ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯ (Karnataka Shakti Scheme) ಸ್ಮಾರ್ಟ್ ಕಾರ್ಡ್’ಗಳನ್ನು (Smart Card) ನೀಡುವ ಪ್ರಕ್ರಿಯೆಗೆ ಸರ್ಕಾರ ಸಜ್ಜಾಗಿದೆ. ಅರ್ಜಿ ಸಲ್ಲಿಕೆಯ ವಿಧಾನ, ಅರ್ಹತೆಗಳು, ಕಾರ್ಡ್ ವಿತರಣೆ ಸಮಯ ಕುರಿತ ಎಲ್ಲ ವಿವರಗಳು ಇಲ್ಲಿವೆ… ಉಚಿತ ಬಸ್ ಪ್ರಯಾಣದ ‘ಶಕ್ತಿ’ ಯೋಜನೆಗೆ ರಾಜ್ಯ ಸರ್ಕಾರ ಮತ್ತಷ್ಟು ಶಕ್ತಿ ನೀಡಲು ಮುಂದಾಗಿದೆ. ಸದರಿ ಯೋಜನೆ ಘೋಷಣೆಯಾದ ದಿನದಿಂದಲೇ ಸ್ಮಾರ್ಟ್ ಕಾರ್ಡ್ ವಿತರಣೆಯ ಬಗ್ಗೆ ಸರ್ಕಾರ ಹೇಳಿಕೊಂಡಿತ್ತು. ಆದರೆ ವಿವಿಧ ತಾಂತ್ರಿಕ ಕಾರಣಗಳಿಂದ ಕಾರ್ಡ್ ವಿತರಣೆ ಸಾಧ್ಯವಾಗಿರಲಿಲ್ಲ. ಇದೀಗ … Read more

error: Content is protected !!