Karnataka Monsoon Alert- ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಚುರುಕು | ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ

ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು; ರಾಜ್ಯದ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ (Karnataka Monsoon Alert) ಘೋಷಿಸಲಾಗಿದೆ. ವಿವಿಧ ಜಿಲ್ಲೆಗಳ ಮಳೆ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೆಲ ದಿನಗಳ ಕಾಲ ಕಡಿಮೆಯಾಗಿದ್ದ ಮುಂಗಾರು ಮಳೆಯ ಆರ್ಭಟ ಮತ್ತೊಮ್ಮೆ ಚುರುಕುಗೊಂಡಿದೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಜುಲೈ 3ರಿಂದ ಮುಂದಿನ ಕೆಲ ದಿನಗಳು ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಒಳನಾಡು … Read more

error: Content is protected !!