Retired Teacher Pension Hike- ಶಿಕ್ಷಕರ ಪಿಂಚಣಿ ಹೆಚ್ಚಳ | ಯಾರಿಗೆ ಎಷ್ಟು ಪೆನ್ಷನ್ ಏರಿಕೆಯಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಶಿಕ್ಷಕರ ಪಿಂಚಣಿ ಹೆಚ್ಚಳ (Retired Teacher Pension Hike) ಮಾಡಿದ್ದು; ಯಾರಿಗೆ ಎಷ್ಟು ಪಿಂಚಣಿ ಹೆಚ್ಚಳವಾಗಲಿದೆ? ಈ ಸೌಲಭ್ಯ ಯಾವೆಲ್ಲ ನೌಕರರಿಗೆ ಅನ್ವಯವಾಗುತ್ತದೆ? ಇತ್ಯಾದಿ ಮಾಹಿತಿ ಇಲ್ಲಿದೆ… ರಾಜ್ಯದ ಶಿಕ್ಷಕರು ಹಾಗೂ ಸಿಬ್ಬಂದಿಗೆ ಬಹುದಿನಗಳ ನಿರೀಕ್ಷೆಗೆ ರಾಜ್ಯ ಸರ್ಕಾರ ಸ್ಪಂದಿಸಿದೆ. ಈವರೆಗೆ ಕಡಿಮೆ ಮೊತ್ತದಲ್ಲಿ ಪಿಂಚಣಿ ಪಡೆದಿದ್ದ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆ ಮಾಸಿಕ ಪಿಂಚಣಿಯಲ್ಲಿ ಬಹುದೊಡ್ಡ ಏರಿಕೆಯನ್ನು ಮಾಡಿದೆ. ಕರ್ನಾಟಕದ ಅನುದಾನಿತ ಪೂರ್ವ ಪ್ರಾಥಮಿಕ ಶಾಲೆಗಳ ನಿವೃತ್ತ ಶಿಕ್ಷಕರಿಗೆ ಹಾಗೂ ಸಹಾಯಕ ಸಿಬ್ಬಂದಿಗೆ ಬಹುಕಾಲದ … Read more

OPS Reintroduction 2025- ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಮರುಜಾರಿ | ಸಿಎಂ ಮಹತ್ವದ ಸೂಚನೆ | ಇದರಿಂದ ಏನೇನು ಪ್ರಯೋಜನ?

ಹಳೆಯ ಪಿಂಚಣಿ ಯೋಜನೆ ಮರುಜಾರಿಗೆ (OPS Reintroduction 2025) ರಾಜ್ಯ ಸರ್ಕಾರ ಉತ್ಸುಕವಾಗಿದ್ದು; ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಯೋಜನೆ ಮರುಜಾರಿಯ ಸೂಚನೆ ನೀಡಿದ್ದಾರೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಲಕ್ಷಾಂತರ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾದ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೆ ಸರ್ಕಾರ ಇದೀಗ ಗಂಭೀರ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ಬಗ್ಗೆ ಚುರುಕಾಗಿ ಚಿಂತನೆ ನಡೆಸಿದ್ದು, … Read more

Karnataka Old Age Pension Cancelled- 23 ಲಕ್ಷ ಜನರಿಗೆ ವೃದ್ಧಾಪ್ಯ ವೇತನ ಬಂದ್ | ಯಾರಿಗೆಲ್ಲ ಪಿಂಚಣಿ ರದ್ದಾಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ…

ರಾಜ್ಯದಲ್ಲಿ 23 ಲಕ್ಷ ಜನರಿಗೆ ವೃದ್ಧಾಪ್ಯ ವೇತನ ಬಂದ್ (Karnataka Old Age Pension Cancelled) ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಯಾರಿಗೆಲ್ಲ ಪಿಂಚಣಿ ರದ್ದಾಗಿದೆ? ಎಂಬ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಸುಮಾರು 23.19 ಲಕ್ಷ ಫಲಾನುಭವಿಗಳ ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಪಿಂಚಣಿಯನ್ನು ರಾಜ್ಯ ಸರ್ಕಾರ ರದ್ದುಪಡಿಸಲು ಕ್ರಮ ಕೈಗೊಳ್ಳುತ್ತಿದೆ. ಹಲವು ವರ್ಷಗಳ ನಂತರ ಈ ಯೋಜನೆಗಳಲ್ಲಿ ತಾಂತ್ರಿಕವಾಗಿ ಪರಿಶೀಲನೆ ನಡೆಸಿ ಅನರ್ಹರನ್ನು ಪತ್ತೆ ಹಚ್ಚಲಾಗಿದೆ. ಈ ಯೋಜನೆಗಳ ಅಡಿಯಲ್ಲಿ ಅನೇಕ … Read more

Old Pension Scheme Karnataka- ರಾಜ್ಯ ಸರಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿ | ಸರ್ಕಾರದ ಮಹತ್ವದ ಸೂಚನೆ

ರಾಜ್ಯ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವ (Old Pension Scheme Karnataka) ಕುರಿತು ಕರ್ನಾಟಕ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರಕಾರಿ ನೌಕರರಿಗೆ ಸಿಹಿ ಸುದ್ದಿ ಸಿಕ್ಕಿದೆ. ದಿನಾಂಕ 01-04-2006ರ ಪೂರ್ವದಲ್ಲಿ ನೇಮಕಾತಿ ಆದೇಶಗಳಡಿಯಲ್ಲಿ ಆಯ್ಕೆಗೊಂಡು, ನಂತರ ಸೇವೆಗೆ ಸೇರಿದ 13,000ಕ್ಕೂ ಹೆಚ್ಚು ನೌಕರರನ್ನು ಹಳೆಯ ಪಿಂಚಣಿ ಯೋಜನೆಗೆ (Old Pension Scheme – OPS) ಒಳಪಡಿಸಲು ರಾಜ್ಯ ಸರ್ಕಾರ ಅಂತಿಮವಾಗಿ ತೀರ್ಮಾನಿಸಿದೆ. ಇದರ ಪರಿಣಾಮವಾಗಿ … Read more

Ration Card New Rules- ರೇಷನ್ ಕಾರ್ಡ್ ಅರ್ಜಿ | ಇನ್ಮುಂದೆ ಕಠಿಣ ನಿಯಮ | 25 ಲಕ್ಷ ಕಾರ್ಡುಗಳ ರದ್ದತಿ?

ರೇಷನ್ ಕಾರ್ಡ್ ಅರ್ಜಿಗೆ ಹೊಸ ನಿಯಮ ಕಡ್ಡಾಯಗೊಳಿಸುವಂತೆ (Ration Card New Rules) ಆಡಳಿತ ಸುಧಾರಣಾ ಆಯೋಗವು ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬಿಪಿಎಲ್ ರೇಷನ್ ಕಾರ್ಡ್ ವ್ಯವಸ್ಥೆಯನ್ನು ಶುದ್ಧೀಕರಿಸಲು ಕರ್ನಾಟಕ ಸರ್ಕಾರ ಗಂಭೀರ ಹೆಜ್ಜೆ ಇಟ್ಟಿದೆ. ಇನ್ಮುಂದೆ ಹೊಸದಾಗಿ ರೇಷನ್ ಕಾರ್ಡಿ‍ಗಾಗಿ ಅರ್ಜಿ ಸಲ್ಲಿಸುವವರಿಗೆ ಕಠಿಣ ನಿಯಮ ಜಾರಿಗೊಳಿಸಲಾಗುತ್ತಿದೆ. ಜೊತೆಗೆ ಈಗಾಗಲೇ ಪಡಿತರ ಚೀಟಿ ಹೊಂದಿರುವ ಅನರ್ಹರ ಕಾರ್ಡ್ ರದ್ದತಿಗೂ ಮುಂದಾಗಿದೆ. ಈ ಸಂಬಂಧ ಕರ್ನಾಟಕ ಆಡಳಿತ ಸುಧಾರಣಾ … Read more

Karnataka Govt Order- ಸರ್ಕಾರಿ ನೌಕರರಿಗೆ ಮಹತ್ವದ ಆದೇಶ | ನಿವೃತ್ತಿ ಅಂಚಿನಲ್ಲಿರುವ ಈ ನೌಕರರ ವಿರುದ್ಧ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ…

ರಾಜ್ಯ ಸರ್ಕಾರವು ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರು ಸೇವೆಯಲ್ಲಿರುವಾಗ ಎಸಗಿದ ದುರ್ನಡತೆ, ಭ್ರಷ್ಟಾಚಾರ ಅಥವಾ ಶಿಸ್ತುಗೇಡಿತನದ ಘಟನೆಗಳಿಗೆ ಸಂಬಂಧಿಸಿದಂತೆ, ಅಂತಹ ನೌಕರರು ನಿವೃತ್ತಿ ಹೊಂದುವ ಮುನ್ನವೇ ಕ್ರಮಗಳನ್ನು ಆರಂಭಿಸಬೇಕು ಸರ್ಕಾರ ಎಂದು ಸೂಚಿಸಲಾಗಿದೆ. ವಿಳಂಬ, ನಿರ್ಲಕ್ಷ್ಯ ಅಥವಾ ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಂಡಿಲ್ಲವೆಂದರೆ, ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಸಕಾಲದಲ್ಲಿ ಶಿಸ್ತು ಕ್ರಮಕ್ಕೆ ಸೂಚನೆ ಸರ್ಕಾರದಿಂದ ಎಲ್ಲ … Read more

error: Content is protected !!