Hingaru Male Arbhata- ಹಿಂಗಾರು ಮಳೆ ಆರ್ಭಟ | ಕರ್ನಾಟಕದಲ್ಲಿ ಅಕ್ಟೋಬರ್ 26ರ ವರೆಗೂ ಭಾರೀ ಮಳೆ

ರಾಜ್ಯಾದ್ಯಂತ ಹಿಂಗಾರು ಮಳೆ (Hingaru Male Arbhata) ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ… ಸರಿಯಾಗಿ ದೀಪಾವಳಿ ಹೊತ್ತಿಗೆ ರಾಜ್ಯದಲ್ಲಿ ಹಿಂಗಾರು ಮಳೆ ಬಿರುಸುಗೊಂಡಿದೆ. ಬಂಗಾಳ ಉಪಸಾಗರದ ದಕ್ಷಿಣ ಭಾಗದಲ್ಲಿ ನಾಳೆ ಅಕ್ಟೋಬರ್ 21ರಂದು ವಾಯುಭಾರ ಕುಸಿತ ಉಂಟಾಗುವ ಸಂಭವವಿದೆ. ಇದರಿAದಾಗಿ ಅಕ್ಟೋಬರ್ 19ರ ಭಾನುವಾರದಿಂದಲೇ ರಾಜ್ಯದಲ್ಲಿ ಮಳೆ ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: E-Swathu- … Read more

Karnataka Rain Alert- ರಾಜ್ಯದ 15 ಜಿಲ್ಲೆಗಳಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಬಿರುಸು (Karnataka Rain Alert) ಪಡೆದುಕೊಂಡಿದ್ದು; ಭಾರತೀಯ ಹವಾಮಾನ ಇಲಾಖೆಯು ಹಲವೆಡೆ ಅಲರ್ಟ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಬಿರುಸಾಗಿರುವುದನ್ನು ಹವಾಮಾನ ಇಲಾಖೆ ದೃಢಪಡಿಸಿದೆ. ಮುಂದಿನ ನಾಲ್ಕು ದಿನಗಳ ವರೆಗೆ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯ ಮುನ್ಸೂಚನೆ ನೀಡಲಾಗಿದೆ. ಮುಖ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, … Read more

Karnataka Heavy Rain Alert- ಕರ್ನಾಟಕದಲ್ಲಿ ವಾರಪೂರ್ತಿ ಮಳೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕದಲ್ಲಿ ಮುಂಗಾರು ಮಳೆ ರಭಸ ಜೋರಾಗಿದ್ದು; ಈ ವಾರ ಪೂರ್ತಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯ ಜಿಲ್ಲಾವಾರು ವಿವರ ಇಲ್ಲಿದೆ… ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜುಲೈ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತ ಹವಾಮಾನ ಇಲಾಖೆ (IMD) ಹಲವೆಡೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದೆ. … Read more

Karnataka Mungaru 2025- ಮುಂಗಾರು ಮಳೆ ಭರ್ಜರಿ ಎಂಟ್ರಿ | ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ | ಹೆಚ್ಚು ಮಳೆ ಬೀಳುವ ಜಿಲ್ಲೆಗಳ ಮಾಹಿತಿ ಇಲ್ಲಿದೆ…

ಅವಧಿಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗಿದೆ. ಮುಂದಿನ 4 ದಿನ ಭಾರೀ ಮಳೆಯಾಗಲಿದ್ದು; ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯಕ್ಕೆ ಮುಂಗಾರು ಮಳೆ ಭರ್ಜರಿ ಎಂಟ್ರಿ ಕೊಟ್ಟಿದೆ. 2009ರ ನಂತರ ಇದೇ ಮೊದಲ ಬಾರಿಗೆ ನೈಋತ್ಯ ಮುಂಗಾರು ಅವಧಿಗಿಂತ ಮೊದಲೇ ದಕ್ಷಿಣ ಭಾರತಕ್ಕೆ ಕಾಲಿಟ್ಟಿದೆ. ನಿನ್ನೆ ಮೇ 24ರಂದು ಕೇರಳದ ಮೂಲಕ ಕರ್ನಾಟಕದ ಕರಾವಳಿ ಪ್ರದೇಶಕ್ಕೂ ಪ್ರವೇಶಿಸಿದೆ. ಇದು ರೈತರಿಗೆ ಸಂತಸದ ವಿಷಯವಾಗಿದ್ದು, ಅತ್ಯಧಿಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುನ್ನೆಚ್ಚರಿಕೆಯೂ … Read more

Karnataka Weather Alert- ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ | ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಣೆ

ಹವಾಮಾನ ಇಲಾಖೆಯು (Meteorological Department) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ (Rain forecast) ನೀಡಿದೆ. ಮೇಲೆ ಬಿರುಸು ಹೆಚ್ಚಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ನಿನ್ನೆ ಮೇ 13ರಂದು ಮಳೆ ಭಾರೀ ಹಾನಿ ಉಂಟು ಮಾಡಿದೆ. ರಾಜ್ಯಾದ್ಯಂತ ಸಿಡಿಲಿಗೆ ಸಿಕ್ಕು 11 ಜನ ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಹವಾಮಾನ ಇಲಾಖೆ ಮಹತ್ವದ ಮುನ್ಸೂಚನೆ ಹೊರಡಿಸಿದ್ದು; ಮೇ 15ರಿಂದ 18ರ ತನಕ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ … Read more

error: Content is protected !!