SSLC Exam-2 Key Answers- ಎಸ್‌ಎಸ್‌ಎಲ್‌ಸಿ ಪರೀಕ್ಷೆ 2 ಫಲಿತಾಂಶ | ಕೀ ಉತ್ತರಗಳನ್ನು ಡೌನ್‌ಲೋಡ್ ಮಾಡಿ ಈಗಲೇ ನಿಮ್ಮ ಫಲಿತಾಂಶ ಗೆಸ್ ಮಾಡಿ…

2025ನೇ ಸಾಲಿನ ಕರ್ನಾಟಕ SSLC ಪರೀಕ್ಷೆ-2 ಫಲಿತಾಂಶವನ್ನು ವಿದ್ಯಾರ್ಥಿಗಳು ನಿಖರವಾಗಿ ಅಂದಾಜಿಸಲು ಕೀ ಉತ್ತರಗಳನ್ನು (SSLC Exam-2 Key Answers) ಬಿಡುಗಡೆ ಮಾಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆ-2 ಬರೆದಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇದೀಗ ಈ ಪರೀಕ್ಷೆಯ ಅಧಿಕೃತ ಕೀ ಉತ್ತರಗಳನ್ನು (Key Answers) ಬಿಡುಗಡೆ ಮಾಡಿದ್ದು, ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಂದಾಜು ಮಾಡಿಕೊಳ್ಳಲು ಇದು ಸಹಾಯವಾಗಲಿದೆ. … Read more

SSLC Result 2025 Karnataka- ಈ ವರ್ಷ ಎಸ್‌ಎಸ್‌ಎಲ್‌ಸಿ ಫಲಿತಾಂಶ ಯಾವಾಗ? ಹೊಸ ಅಪ್ಡೇಟ್ ಇಲ್ಲಿದೆ…

ಎಸ್‌ಎಸ್‌ಎಲ್‌ಸಿ ಫಲಿತಾಂಶ (SSLC Result 2025) ಕುರಿತು ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಮೌಲ್ಯ ನಿರ್ಣಯ ಮಂಡಳಿ (KSEAB) ಮೂಲಗಳಿಂದ ಹೊಸ ಮಾಹಿತಿ ಹೊರ ಬಿದ್ದಿದ್ದು; ಈ ಕುರಿತ ವಿವರ ಇಲ್ಲಿದೆ… ಕರ್ನಾಟಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶಕ್ಕಾಗಿ ಲಕ್ಷಾಂತರ ವಿದ್ಯಾರ್ಥಿಗಳು, ಪೋಷಕರು ಕಾತರದಿಂದ ಕಾಯುತ್ತಿದ್ದಾರೆ. ಕಳೆದ ಏಪ್ರಿಲ್ 15ರಿಂದ ಮೌಲ್ಯ ಮಾಪನ ಕಾರ್ಯ ಶುರುವಾಗಿದ್ದು; ಅಂತಿಮ ಹಂತಕ್ಕೆ ಬಂದಿದೆ. ಹಾಗಿದ್ದರೆ, ಫಲಿತಾಂಶ ಯಾವ ಪ್ರಕಟವಾಗಲಿದೆ? ಮೂಲಗಳ ಪ್ರಕಾರ ರಾಜ್ಯದ ಬಹುತೇಕ ಎಲ್ಲಾ ಕೇಂದ್ರಗಳಲ್ಲೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ … Read more

error: Content is protected !!