KCET 2026 Exam Timetable- 2026ನೇ ಸಾಲಿನ ಸಿಇಟಿ ಪರೀಕ್ಷೆ ದಿನಾಂಕ ನಿಗದಿ | ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ…
2026ನೇ ಸಾಲಿನ ಸಿಇಟಿ ಪರೀಕ್ಷೆ ದಿನಾಂಕ ನಿಗದಿಯಾಗಿದ್ದು ಸಂಪೂರ್ಣ ವೇಳಾಪಟ್ಟಿ (KCET 2026 Exam Timetable) ಪ್ರಕಟವಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ವೃತ್ತಿಪರ ಕೋರ್ಸುಗಳಲ್ಲಿ ಪ್ರವೇಶ ಪಡೆಯುವ ಕನಸು ಕಂಡಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ವು (Karnataka Examinations Authority- KEA) 2026ನೇ ಸಾಲಿನ ‘ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (Karnataka Common Entrance Test –KCET)’ ದಿನಾಂಕಗಳನ್ನು ಅಧಿಕೃತವಾಗಿ ಪ್ರಕಟಿಸಿದೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. … Read more