KCET Result 2025- ಸಿಇಟಿ ಫಲಿತಾಂಶ ಇಂದು ಪ್ರಕಟ | ರಿಸಲ್ಟ್ ಹೀಗೆ ನೋಡಿ | ಫಲಿತಾಂಶ ನಂತರದ ಪ್ರಮುಖ ಹಂತಗಳ ಮಾಹಿತಿ ಇಲ್ಲಿದೆ…

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಉತ್ಸುಕತೆಯಿಂದ ನಿರೀಕ್ಷಿಸಿದ್ದ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದು ಪ್ರಕಟಿಸಲಿದೆ… ಇಂದು ಮೇ 24ರ ಬೆಳಿಗ್ಗೆ 11:30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. ಫಲಿತಾಂಶ ಪ್ರಕಟ ನಂತರ ವಿದ್ಯಾರ್ಥಿಗಳು ಈ ವರ್ಷದ ಸಿಇಟಿ ಫಲಿತಾಂಶವನ್ನು ಮಧ್ಯಾಹ್ನ 2 ಗಂಟೆಯ ನಂತರ … Read more

KCET 2025 Result- ಕೆಸಿಇಟಿ ಫಲಿತಾಂಶ ಮೇ 21ಕ್ಕೆ ನಿರ್ಧಾರ | ಈ ವಾರದಲ್ಲೇ ರಿಸಲ್ಟ್ ಪ್ರಕಟ

ಬಹುದಿನಗಳಿಂದ ನಿರೀಕ್ಷಿಸುತ್ತಿದ್ದ ಕೆಸಿಇಟಿ ಫಲಿತಾಂಶ (KCET 2025 Result) ಪ್ರಕಟಣೆ ದಿನಾಂಕ ಕಡೆಗೂ ನಿರ್ಧಾವಾಗಿದೆ. ಈ ವಾರದಲ್ಲೇ ರಿಸಲ್ಟ್ ಪ್ರಕಟವಾಗಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸಿರುವ ಸಾಮಾನ್ಯ ಪ್ರವೇಶ ಪರೀಕ್ಷೆ (KCET 2025) ಫಲಿತಾಂಶ ಈ ವಾರದಲ್ಲೇ ಯಾವುದೇ ಕ್ಷಣದಲ್ಲಾದರೂ ಪ್ರಕಟವಾಗುವ ಸಾಧ್ಯತೆ ಇದೆ. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಮತ್ತು ಇತರ ತಾಂತ್ರಿಕ ವೃತ್ತಿಪರ ಕೋರ್ಸ್’ಗಳ ಪ್ರವೇಶಕ್ಕಾಗಿ ಈ ಪರೀಕ್ಷೆ ನಡೆಸಲಾಗಿತ್ತು. KEA ಮೂಲಗಳ ಪ್ರಕಾರ, ಫಲಿತಾಂಶವನ್ನು ನಾಳೆ ಮೇ … Read more

error: Content is protected !!