Indira Food Kit- ರೇಷನ್ ಕಾರ್ಡುದಾರರಿಗೆ ಇನ್ಮುಂದೆ ಅಕ್ಕಿ ಬದಲು ಉಚಿತ ದಿನಸಿ ಕಿಟ್ ವಿತರಣೆ | ‘ಇಂದಿರಾ ಆಹಾರ ಕಿಟ್’ ಯೋಜನೆ ಅನುಷ್ಠಾನ

ರಾಜ್ಯ ಸರ್ಕಾರ ರೇಷನ್ ಕಾರ್ಡ್ ಹೊಂದಿದವರಿಗೆ ಪ್ರತಿ ತಿಂಗಳು ಅಕ್ಕಿ ಜೊತೆಗೆ ಉಚಿತ ‘ಆಹಾರ ಕಿಟ್’ಗಳನ್ನು (Indira Food Kit) ವಿತರಿಸಲು ಮುಂದಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ಹೊರಬಿದ್ದಿದೆ. ಇನ್ಮುಂದೆ ಪಡಿತರ ಕೇವಲ ಅಕ್ಕಿಗೆ ಮಾತ್ರ ಸೀಮಿತವಾಗದೆ, ಎಲ್ಲಾ ಆದ್ಯತಾ ಕುಟುಂಬಗಳಿಗೆ (BPL/Antyodaya) ಪೌಷ್ಟಿಕಾಂಶ ತುಂಬಿದ ಉಚಿತ ‘ಇಂದಿರಾ ಆಹಾರ ಕಿಟ್’ಗಳನ್ನು ಸರಕಾರ ವಿತರಿಸಲು ನಿರ್ಧರಿಸಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ … Read more

Karnataka New Ration Card- ಹೊಸ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರ ರೆಡಿ | ಆಹಾರ ಸಚಿವರ ಸೂಚನೆ | ಹೊಸ ಅರ್ಜಿ ಆಹ್ವಾನಕ್ಕೆ ಸಿದ್ಧತೆ

ರಾಜ್ಯ ಸರ್ಕಾರ (Government of Karnataka) ಹೊಸ ರೇಷನ್ ಕಾರ್ಡ್ (New Ration Card) ವಿತರಿಸಲು ಸಿದ್ಧವಾಗಿದೆ. ಯಾರಿಗೆಲ್ಲ ಹೊಸ ಕಾರ್ಡ್ ಸಿಗಲಿದೆ? ಹೊಸ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರ ನಡೆಸಿದ ತಯಾರಿ ಏನು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸ ಬಿಪಿಎಲ್ ಮತ್ತು ಎಪಿಎಲ್ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರ ಸನ್ನದ್ಧವಾಗಿದೆ. ಹೊಸ ಪಡಿತರ ಚೀಟಿಗಳನ್ನು ಹೊಸದಾಗಿ ವಿತರಿಸುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬAಧ ಆಹಾರ ಸಚಿವ ಕೆ.ಎಚ್. ಮುನಿಯಪ್ಪ … Read more

error: Content is protected !!