Gramathana Map Information- ನಿಮ್ಮೂರಿನ ನಕ್ಷೆ ನಿಮಗೆ ಗೊತ್ತಾ? | ಪ್ರತಿಯೊಬ್ಬರೂ ಅರಿತಿರಬೇಕಾದ ಗ್ರಾಮಠಾಣಾ ನಕ್ಷೆ ಮಾಹಿತಿ ಇಲ್ಲಿದೆ…

ಗ್ರಾಮಠಾಣೆ ನಕ್ಷೆ ಎಂದರೇನು? ಗ್ರಾಮಠಾಣಾ ನಕ್ಷೆಯಲ್ಲಿ (Gramathana Map Information) ಏನೇನಿರುತ್ತದೆ? ಇದರ ಬಗ್ಗೆ ಯಾಕೆ ಎಲ್ಲರೂ ತಿಳಿದುಕೊಳ್ಳಬೇಕು? ಗ್ರಾಮಠಾಣಾ ನಕ್ಷೆ ಪಡೆಯುವುದು ಹೇಗೆ? ಗ್ರಾಮಠಾಣಾ ವ್ಯಾಪ್ತಿ ಮೀರಿ ಬೆಳೆದ ಆಸ್ತಿಗಳ ಸಮಸ್ಯೆ ಏನು? ಗ್ರಾಮಠಾಣಾ ಗಡಿ ವಿಸ್ತರಣೆ ಇರುವ ತೊಡಕುಗಳೇನು? ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿ ಗ್ರಾಮಕ್ಕೂ ಅದರದೇ ಆದ ಚರಿತ್ರೆ ಇರುತ್ತದೆ. ಅಂತೆಯೇ ಪ್ರತಿ ಗ್ರಾಮಗಳಿಗೂ ಅದರದೇ ಆದ ನಕ್ಷೆ ಕೂಡ ಇರುತ್ತದೆ. ಅದನ್ನೇ ಗ್ರಾಮಠಾಣಾ ನಕ್ಷೆ ಎಂದು ಕರೆಯಲಾಗುತ್ತದೆ. ಗ್ರಾಮ ಚರಿತ್ರೆ ಬಾಯಿಂದ … Read more

e-Pouthi- ಮನೆ ಬಾಗಿಲಿಗೆ ಇ-ಪೌತಿ | ರೈತರ ಖಾತೆ ಸಮಸ್ಯೆ ಪರಿಹಾರಕ್ಕೆ ಕಂದಾಯ ಇಲಾಖೆ ಆಂದೋಲನ

ಮನೆ ಬಾಗಿಲಿಗೆ ಇ-ಪೌತಿ (e-Pouthi) ಯೋಜನೆ ಜಾರಿಗೊಳಿಸುವ ಮಹತ್ವದ ನಿರ್ಧಾರವನ್ನು ಕಂದಾಯ ಇಲಾಖೆ (Karnataka Revenue Dept) ಕೈಗೊಂಡಿದೆ. ಪೌತಿ ಖಾತೆ ಕುರಿತ ಸಮಗ್ರ ಮಾಹಿತಿ ಇಲ್ಲಿದೆ… ರಾಜ್ಯದ ರೈತರು ಸಾವಿನ ನಂತರವೂ ಸರಕಾರಿ ದಾಖಲೆಗಳಲ್ಲಿ ಜೀವಂತವಾಗಿರುವುದನ್ನು ತೋರುವಂತಹ ಭೂ ಪಹಣಿ ವಿವರಗಳ ಗೊಂದಲ ಸರಿಪಡಿಸಲು, ಕರ್ನಾಟಕ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಕಂದಾಯ ಇಲಾಖೆ ‘ಇ-ಪೌತಿ’ ಆಂದೋಲನವನ್ನು ಶೀಘ್ರದಲ್ಲೇ ರಾಜ್ಯದಾದ್ಯಂತ ಹಮ್ಮಿಕೊಳ್ಳಲಿದ್ದು, ಇಲ್ಲಿಯವರೆಗೆ ದಿಕ್ಕು ಕಾಣದೇ ಉಳಿದಿದ್ದ ಭೂಮಿ ಖಾತೆ ಪ್ರಕ್ರಿಯೆಗೆ ಹೊಸ ದಿಕ್ಕು ನೀಡುತ್ತಿದೆ. … Read more

error: Content is protected !!