Gruhalakshmi Multipurpose Cooperative Society Loan- ಗೃಹಲಕ್ಷ್ಮಿ ಸೊಸೈಟಿಗೆ ಚಾಲನೆ | ಮಹಿಳೆಯರಿಗೆ ಸರ್ಕಾರದಿಂದ 3 ಲಕ್ಷ ರೂ. ವರೆಗೆ ಸಾಲ

ಗೃಹಲಕ್ಷ್ಮಿ ಫಲಾನುಭವಿ ಮಹಿಳೆಯರಿಗಾಗಿ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಕೋ-ಅಪರೇಟಿವ್ ಬ್ಯಾಂಕ್ (Gruhalakshmi Multipurpose Cooperative Society Loan) ಸ್ಥಾಪನೆ ಮಾಡಿದ್ದು; ಮಹಿಳೆಯರಿಗೆ 3 ಲಕ್ಷ ರೂ. ವರೆಗೆ ಕನಿಷ್ಠ ಬಡ್ಡಿದರದಲ್ಲಿ ಸಾಲ ನೀಡಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ‘ಗೃಹಲಕ್ಷ್ಮಿ ಯೋಜನೆ’, ಉಚಿತ ಬಸ್ ಪ್ರಯಾಣದ ‘ಶಕ್ತಿ ಯೋಜನೆ’ ಹಾಗೂ ಈಚೆಗೆ ಮಹಿಳೆಯರ ರಕ್ಷಣೆಗಾಗಿ ‘ಅಕ್ಕ ಪಡೆ’ ಅನುಷ್ಠಾನಗೊಳಿಸಿರುವ ಸರ್ಕಾರ ಇದೀಗ ಮಹಿಳೆಯರ … Read more

Gruhalakshmi Yojana Diwali Payment- ಗೃಹಲಕ್ಷ್ಮಿ ಯೋಜನೆಗೆ ಎರಡು ವರ್ಷ: ಮಹಿಳೆಯರ ಖಾತೆಗೆ ದೀಪಾವಳಿಗೆ 2000 ರೂ. ಹಣ ಜಮಾ

ದೀಪಾವಳಿಗೆ ಗೃಹಲಕ್ಷ್ಮಿ ಯೋಜನೆ 2000 ರೂ. ಹಣ ಜಮಾ (Gruhalakshmi Yojana Diwali Payment) ಆಗಲಿದ್ದು; ಈ ತನಕ ಸಂದಾಯವಾದ ಕಂತುಗಳೆಷ್ಟು? ಬಾಕಿ ಉಳಿದಿರುವ ಕಂತುಗಳೆಷ್ಟು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡು ಕಳೆದ ಆಗಸ್ಟ್ ತಿಂಗಳಿಗೆ ಬರೋಬ್ಬರಿ ಎರಡು ವರ್ಷ ಪೂರ್ಣಗೊಂಡಿದೆ. ಇದೀಗ 24ನೇ ಕಂತಿನ ಹಣ ಸಂದಾಯಕ್ಕೆ ದಿನಗಣನೆ ಶುರುವಾಗಿದೆ. ಇದನ್ನೂ ಓದಿ: Raitara Bele Nashta Parihara- ರೈತರ ಬೆಳೆನಷ್ಟ ಪರಿಹಾರ ಹೆಚ್ಚಳ | … Read more

Karnataka Gruhalakshmi Payment- ಗೃಹಲಕ್ಷ್ಮಿ ಬಾಕಿ ಎಲ್ಲಾ ಕಂತುಗಳ ಹಣ ಮಹಿಳೆಯರ ಖಾತೆಗೆ ಜಮಾ | ನಿಮಗಿನ್ನೂ ಹಣ ಬಂದಿಲ್ಲವೇ? ಇಲ್ಲಿದೆ ಸಂಪೂರ್ಣ ಮಾಹಿತಿ…

ಬಾಕಿ ಉಳಿದಿದ್ದ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಕಂತುಗಳ ಹಣ ಜಮಾ (Karnataka Gruhalakshmi Payment) ಮಾಡಿರುವ ಬಗ್ಗೆ ಮಹಿಳಾ ಸಚಿವರು ಸ್ಪಷ್ಟೀಕರಣ ನೀಡಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ವಿವಿಧ ಕಾರಣಗಳಿಂದ ಹಲವು ತಿಂಗಳುಗಳಿಂದ ಬಾಕಿ ಉಳಿದಿದ್ದ ಗೃಹಲಕ್ಷ್ಮಿ ಯೋಜನೆ ಎಲ್ಲಾ ಕಂತುಗಳ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಇದೀಗ ಮೇ ತಿಂಗಳ ಕಂತು ಮಾತ್ರ ಉಳಿದಿದ್ದು ಸದ್ಯದಲ್ಲೇ ಅದು ಕೂಡ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ … Read more

Grehalakshmi Baki Hana- ಗೃಹಲಕ್ಷ್ಮೀ ಯೋಜನೆ ಬಾಕಿ ಹಣ ಜಮಾ | ಮಹಿಳಾ ಸಚಿವರು ಹೇಳಿದ್ದೇನು? | ಮಹಿಳೆಯರ ಖಾತೆಗೆ ಹಣ ಪಾವತಿ

ಕೆಲವು ತಿಂಗಳಿಂದ ಬಾಕಿ ಉಳಿದಿದ್ದ ‘ಗೃಹಲಕ್ಷ್ಮೀ’ ಯೋಜನೆ ಹಣಕ್ಕಾಗಿ (Grehalakshmi Baki Hana) ಕಾಯುತ್ತಿರುವವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ ಮಾಹಿತಿ ಇಲ್ಲಿದೆ… ಕಾಂಗ್ರೆಸ್ ಸರ್ಕಾರದ ಐದು ಮಹತ್ವದ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆ ಅತ್ಯಂತ ಜನಪ್ರಿಯ. ಮಹಿಳೆಯರ ಹಣಕಾಸು ಸ್ವಾವಲಂಬನೆಗಾಗಿ ಪ್ರತಿ ತಿಂಗಳು ₹2,000 ನೇರ ಹಣಕಾಸು ಸಹಾಯ ನೀಡುವ ಈ ಯೋಜನೆ, ಲಕ್ಷಾಂತರ ಕುಟುಂಬಗಳ ಆರ್ಥಿಕ ಆಶಾಕಿರಣವಾಗಿದೆ. ಆದರೆ, ಇತ್ತೀಚೆಗೆ ಈ … Read more

error: Content is protected !!