LIC Recruitment- LICಯ 841 ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಭರ್ಜರಿ ಅವಕಾಶ

ಕೇಂದ್ರ ಸರ್ಕಾರದ ಅಧೀನದ ಪ್ರತಿಷ್ಠಿತ ಎಲ್‌ಐಸಿಯಲ್ಲಿ ಖಾಲಿ ಇರುವ 841 ಹುದ್ದೆಗಳ ಭರ್ತಿಗೆ (LIC Recruitment) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತ ಸರಕಾರದ ಜೀವ ವಿಮಾ ನಿಗಮವು (Life Insurance Corporation of India- LIC) ಬರೋಬ್ಬರಿ 841 ಹುದ್ದೆಗಳ ನೇಮಕಾತಿಗೆ ಆಗಸ್ಟ್ 16ರಂದು ಅಧಿಸೂಚನೆ ಪ್ರಕಟಿಸಿದೆ. ಇದು ಪದವೀಧರರಿಗೆ ಅಪೂರ್ವ ಅವಕಾಶವಾಗಿದ್ದು; ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 8ರೊಳಗೆ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ (ಸ್ಪೆಷಲಿಸ್ಟ್): … Read more

error: Content is protected !!