LIC BIMA SAKHI Scheme- ಎಸ್ಎಸ್ಎಲ್ಸಿ ಪಾಸಾದ ಮಹಿಳೆಯರಿಂದ ಎಲ್ಐಸಿ ಉದ್ಯೋಗಕ್ಕೆ ಅರ್ಜಿ ಆಹ್ವಾನ | ನಿಮ್ಮೂರಲ್ಲೇ ಸರ್ಕಾರಿ ನೌಕರಿ ಮಾಡಿ…
10ನೇ ತರಗತಿ ಪಾಸಾದ ಮಹಿಳೆಯರು ತಮ್ಮೂರಲ್ಲೇ ಕೇಂದ್ರ ಸರ್ಕಾರಿ ಅಧೀನದ ಎಲ್ಐಸಿಯಲ್ಲಿ ‘ಬೀಮಾ ಸಖಿ’ಯಾಗಿ (LIC BIMA SAKHI Scheme) ಉದ್ಯೋಗ ನಿರ್ವಹಿಲು ಅವಕಾಶ ನೀಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರಕಾರವು ‘ಬಿಮಾ ಸಖಿ’ (BIMA SAKHI) ಯೋಜನೆಗೆ ಅಧಿಕೃತ ಚಾಲನೆ ನೀಡಿದೆ. ಗ್ರಾಮೀಣಾಭಿವೃದ್ಧಿ ಸಚಿವಾಲಯವು ಭಾರತದ ಜೀವ ವಿಮಾ ನಿಗಮ (LIC) ಸಹಯೋಗದಲ್ಲಿ ಸ್ವಯಂ ಸಹಾಯ ಗುಂಪುಗಳ ಮಹಿಳೆಯರನ್ನು ತರಬೇತಿ ನೀಡಿ ಪ್ರತಿಯೊಂದು ಗ್ರಾಮ ಪಂಚಾಯತ್ ಮಟ್ಟದಲ್ಲಿ ‘ಬಿಮಾ ಸಖಿ’ಗಳಾಗಿ ನೇಮಕ … Read more