Dairy Farming Subsidy- ಹಸು-ಎಮ್ಮೆ ಖರೀದಿಗೆ ₹1.25 ಲಕ್ಷ ಸಹಾಯಧನ | ರಾಜ್ಯ ಸರ್ಕಾರದಿಂದ ಅರ್ಜಿ ಆಹ್ವಾನ
ರಾಜ್ಯ ಸರ್ಕಾರ ಹೈನುಗಾರಿಕೆಗಾಗಿ 1.25 ಲಕ್ಷ ರೂ. ಸಹಾಯಧನ (Dairy Farming Subsidy) ಒದಗಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರ ಹಲವು ಕಲ್ಯಾಣ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ವಿವಿಧ ನಿಗಮಗಳ ಮೂಲಕ ಜಾರಿಗೊಳಿಸಲಾಗಿರುವ ಈ ಯೋಜನೆಗಳ ಅಡಿಯಲ್ಲಿ ತಳ ಸಮುದಾಯಗಳ ಅಭಿವೃದ್ಧಿಗಾಗಿ ಸಹಾಯಧನ, ಸಾಲ ಸೌಲಭ್ಯ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಯೋಜನೆಗಳ ಪ್ರಯೋಜನ ಪಡೆಯಲು ಪ್ರತೀ ವರ್ಷವೂ ಸರಕಾರ ಅರ್ಹ ಫಲನುಭವಿಗಳಿಂದ ಅರ್ಜಿ ಆಹ್ವಾನಿಸುತ್ತದೆ. ಆ ಪ್ರಕಾರ 2025-2026ನೇ … Read more