Vayubhara Kusita- ವಾಯುಭಾರ ಕುಸಿತ | ಕರ್ನಾಟದಲ್ಲಿ ವಾರಪೂರ್ತಿ ಭಾರಿ ಮಳೆ ಮುನ್ಸೂಚನೆ

ನೈರುತ್ಯ ಮುಂಗಾರು ಚೇತರಿಸಿಕೊಂಡಿದ್ದು, (Vayubhara Kusita) ಈ ವಾರದ ಅಂತ್ಯದ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ಬಂಗಾಳ ಕೊಲ್ಲಿಯ ಉತ್ತರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹಿನ್ನೆಲೆಯಲ್ಲಿ, ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಮುಂದಿನ ವಾರ ಪೂರ್ತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹವಾಮಾನ ತಜ್ಞರ ಪ್ರಕಾರ, ಬಂಗಾಳ ಕೊಲ್ಲಿಯ ಉತ್ತರ ಭಾಗದ ಒಡಿಶಾ ಕರಾವಳಿ ಬಳಿ ವಾಯುಭಾರ ಕುಸಿತ ನಿರ್ಮಾಣವಾಗುತ್ತಿದೆ. … Read more

error: Content is protected !!