LPG e-KYC Mandatory: ಎಲ್ಪಿಜಿ ಗ್ರಾಹಕರೇ ಗಮನಿಸಿ: ಆಗಸ್ಟ್ 15ರೊಳಗೆ ಇ-ಕೆವೈಸಿ ಮಾಡಿಸದಿದ್ದರೆ ಗ್ಯಾಸ್ ಸಂಪರ್ಕ ಬಂದ್!?
LPG e-KYC Mandatory: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಕಡ್ಡಾಯವಾಗಿದೆ. ಆಗಸ್ಟ್ 15ರೊಳಗೆ ಇ-ಕೆವೈಸಿ ಪೂರ್ಣಗೊಳಿಸದಿದ್ದರೆ ಗ್ಯಾಸ್ ಬುಕ್ಕಿಂಗ್ ಸೇವೆ ಸ್ಥಗಿತವಾಗುವ ಸಾಧ್ಯತೆ ಇದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ನೀವು ಎಲ್ಪಿಜಿ (LPG) ಗ್ಯಾಸ್ ಬಳಸುತ್ತಿದ್ದರೆ ಈ ಮಾಹಿತಿ ತಿಳಿದುಕೊಳ್ಳುವುದು ಬಹಳ ಮುಖ್ಯ. ಕೇಂದ್ರದ ತೈಲ ಕಂಪನಿಗಳು ಎಲ್ಲಾ ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ (e-KYC) ಕಡ್ಡಾಯಗೊಳಿಸಿವೆ. ಆದ್ದರಿಂದ ಇನ್ನೂ ಇ-ಕೆವೈಸಿ ಮಾಡಿಸದವರು ಆಗಸ್ಟ್ 15ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸುವುದು ಉತ್ತಮ. ಇದನ್ನೂ ಓದಿ: India Post Staff Car Driver: … Read more