Record Maize Price in Karnataka- ಮೆಕ್ಕೆಜೋಳಕ್ಕೆ ಬಂಪರ್ ಬೆಲೆ | ಎಲ್ಲೆಲ್ಲಿ ಎಷ್ಟೆಷ್ಟು ರೇಟ್? ಇಲ್ಲಿದೆ ಸಂಪೂರ್ಣ ಮಾಹಿತಿ

Record Maize Price in Karnataka- ರಾಜ್ಯದಲ್ಲಿ ಬರಗಾಲದ ನಡುವೆಯೂ ಮೆಕ್ಕೆಜೋಳಕ್ಕೆ ದಾಖಲೆಯ ಬೆಲೆ. ದಾವಣಗೆರೆ, ಹಾವೇರಿ, ಬಾಗಲಕೋಟೆ ಎಪಿಎಂಸಿ ಮಾರುಕಟ್ಟೆಗಳಲ್ಲಿ ಪ್ರತಿ ಕ್ವಿಂಟಲ್ ದರ ₹3,529 ಗಡಿ ದಾಟಿದೆ. ಮೆಕ್ಕೆಜೋಳ ಬೆಳೆಗಾರರ ಆರ್ಥಿಕ ಸ್ಥಿತಿಗತಿಯ ಸಮಗ್ರ ವರದಿ ಇಲ್ಲಿದೆ… ರಾಜ್ಯದಲ್ಲಿ ಈ ವರ್ಷ ಮುಂಗಾರು ಸಂಪೂರ್ಣವಾಗಿ ಕೈಕೊಟ್ಟ ಪರಿಣಾಮ ಹಳ್ಳಿಗಳಲ್ಲಿ ಎಲ್ಲಿ ನೋಡಿದರೂ ಒಣಗಿದ ಹೊಲಗಳು, ಮಳೆಗಾಗಿ ಆಗಸದತ್ತ ಮುಖ ಮಾಡಿದ ರೈತರ ಬಾಡಿದ ಮುಖಗಳೇ ಕಾಣುತ್ತಿವೆ. ಆದರೆ, ಈ ಭೀಕರ ಬರಗಾಲದ ಕತ್ತಲ ನಡುವೆಯೂ … Read more

error: Content is protected !!