Mini Tractor- ರೈತರಿಗೆ ಮಿನಿ ಟ್ರ‍್ಯಾಕ್ಟರ್, ಪವರ್ ಟ್ರಿಲ್ಲರ್ ಸೇರಿದಂತೆ ತೋಟಗಾರಿಕೆ ಘಟಕಗಳಿಗೆ ಸಬ್ಸಿಡಿ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಮಿನಿ ಟ್ರ‍್ಯಾಕ್ಟರ್, ಪವರ್ ಟ್ರಿಲ್ಲರ್ ಸೇರಿದಂತೆ ಇತರ ತೋಟಗಾರಿಕೆ ಘಟಕಗಳನ್ನು ಸಬ್ಸಿಡಿಯಲ್ಲಿ ಪಡೆಯಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ತೋಟಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಮಿನಿ ಟ್ರ‍್ಯಾಕ್ಟರ್, ಪವರ್ ಟ್ರಿಲ್ಲರ್, ಹನಿ ನೀರಾವರಿ ಘಟಕ ಸೇರಿದಂತೆ ಹಲವು ತೋಟಗಾರಿಕೆ ಘಟಕಗಳಿಗೆ ಸಬ್ಸಿಡಿ (Subsidy) ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಸಬ್ಸಿಡಿ ಯೋಜನೆಗಳು ರಾಷ್ಟ್ರೀಯ ಮಟ್ಟದ ಯೋಜನೆಗಳಾದ: ರಾಷ್ಟ್ರೀಯ ತೋಟಗಾರಿಕೆ ಮಿಷನ್ (MIDH – Mission for … Read more

error: Content is protected !!