Karnataka Domestic Workers Salary Law- ಇನ್ಮುಂದೆ ಮನೆ ಕೆಲಸದವರಿಗೂ ಸರ್ಕಾರದಿಂದಲೇ ಸಂಬಳ ಫಿಕ್ಸ್ | ಕಡಿಮೆ ಸಂಬಳ ಕೊಟ್ಟರೆ ಜೈಲು | ರಾಜ್ಯ ಸರ್ಕಾರದ ಹೊಸ ನಿಯಮ
ಇನ್ಮುಂದೆ ಮನೆ ಕೆಲಸದವರಿಗೆ (ಮೇಡ್’ಗಳು) ಸ್ವತಃ ರಾಜ್ಯ ಸರ್ಕಾರವೇ ಸಂಬಳ ಮತ್ತು ಸಮಯವನ್ನು ನಿಗದಿ (Karnataka Domestic Workers Salary Law) ಮಾಡಲಿದೆ. ಜೊತೆಗೆ ಮನೆಗೆಲಸ ಕಾರ್ಮಿಕರ ಕಲ್ಯಾಣಕ್ಕಾಗಿ ವಿಶೇಷ ಕಲ್ಯಾಣ ಯೋಜನೆಗಳನ್ನು ಕೂಡ ಅನುಷ್ಠಾನಗೊಳಿಸಲಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಾರ್ಮಿಕರ ಕಲ್ಯಾಣಕ್ಕಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ರಾಜ್ಯ ಸರ್ಕಾರವು ಇದೀಗ ಮನೆ ಕೆಲಸದವರು, ಚಾಲಕರು ಹಾಗೂ ಸ್ವಚ್ಛತಾಗಾರರ ಕಲ್ಯಾಣಕ್ಕಾಗಿ ‘ಕರ್ನಾಟಕ ಮನೆಗೆಲಸದವರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಕಾಯ್ದೆ-2025’ ಅನ್ನು ರೂಪಿಸಲು ಮುಂದಾಗಿದೆ. … Read more