Gruha Lakshmi Mobile Bank Link: ಗೃಹಲಕ್ಷ್ಮಿ ಹಣಕ್ಕೆ ಹೊಸ ನಿಯಮ | ಬ್ಯಾಂಕ್ ಖಾತೆಗೆ ಮೊಬೈಲ್ ನಂಬರ್ ಲಿಂಕ್ ಇದ್ದರೆ ಮಾತ್ರ ಹಣ ಜಮೆ
Gruha Lakshmi Mobile Bank Link: ಮೊಬೈಲ್ ಸಂಖ್ಯೆ ಬ್ಯಾಂಕ್ ಖಾತೆಗೆ ಲಿಂಕ್ ಇದ್ದರೆ ಮಾತ್ರ ಗೃಹಲಕ್ಷ್ಮಿ ಹಣ ಜಮೆಯಾಗುವ ಪ್ರಸ್ತಾಪ, ಮರುನವೀಕರಣ, ಬಯೋಮೆಟ್ರಿಕ್ ಪರಿಶೀಲನೆ ಹಾಗೂ ಸರ್ಕಾರದ ತಾಜಾ ಮಾಹಿತಿ ಇಲ್ಲಿದೆ… ರಾಜ್ಯದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯಲ್ಲಿ (Gruha Lakshmi Scheme) ಕೆಲವು ಬದಲಾವಣೆಗಳನ್ನು ತರಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಇದನ್ನೂ ಓದಿ: 18 Lakh Pension Stopped: ರಾಜ್ಯದಲ್ಲಿ 18 ಲಕ್ಷಕ್ಕೂ ಹೆಚ್ಚು ಜನರ ಪಿಂಚಣಿ ಬಂದ್ | ಫಲಾನುಭವಿಗಳಿಗೆ ಮಹತ್ವದ ಮಾಹಿತಿ … Read more