Mobile Canteen Subsidy Scheme- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಸಂಚಾರಿ ಕ್ಯಾಂಟೀನ್ ವಾಹನ ಖರೀದಿಗೆ ₹5 ಲಕ್ಷ ಸಹಾಯಧನ | ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ (Karnataka State Tourism Development) ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಮೊಬೈಲ್ ಕ್ಯಾಂಟೀನ್ (Mobile Canteen) ಖರೀದಿಗೆ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆ 2024-25ನೇ ಸಾಲಿನ ಕಾರ್ಯಕ್ರಮಗಳ ಭಾಗವಾಗಿ ನಿರುದ್ಯೋಗಿಗಳಿಗೆ ಹೊಸ ಅವಕಾಶವೊಂದನ್ನು ನೀಡುತ್ತಿದೆ. ತಮ್ಮದೇ ಆದ ಮೊಬೈಲ್ ಕ್ಯಾಂಟೀನ್ (ಸಂಚಾರಿ ಆಹಾರ ವಾಹನ) ಆರಂಭಿಸಲು ಬಯಸುವ ಅಭ್ಯರ್ಥಿಗಳಿಗೆ ಸರ್ಕಾರದಿಂದ ಘಟಕ ವೆಚ್ಚದ ಶೇ.70ರಷ್ಟು ಅಥವಾ ಗರಿಷ್ಠ ₹5 ಲಕ್ಷದ ವರೆಗೆ ಹಣಕಾಸು … Read more