Navodaya PUC Free Admission 2025- ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯು ಪ್ರವೇಶಕ್ಕೆ ಅರ್ಜಿ ಆಹ್ವಾನ | ಪರೀಕ್ಷೆ ಇಲ್ಲದೇ ನೇರ ಪ್ರವೇಶ
ನವೋದಯ ವಿದ್ಯಾಲಯದಲ್ಲಿ ಉಚಿತ ಪಿಯುಸಿ ಪ್ರವೇಶಕ್ಕೆ (Navodaya PUC Free Admission 2025) ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪರೀಕ್ಷೆ ಇಲ್ಲದೇ ನೇರ ಪ್ರವೇಶ ಪಡೆಯಲು ಅವಕಾಶ ನೀಡಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಮತ್ತು ಗುಣಮಟ್ಟದ ಶಿಕ್ಷಣ ನೀಡುತ್ತಿರುವ ನವೋದಯ ವಿದ್ಯಾಲಯಗಳು 2025-26ನೇ ಶೈಕ್ಷಣಿಕ ಸಾಲಿಗೆ 11ನೇ ತರಗತಿಗೆ (ಪ್ರಥಮ ಪಿಯುಸಿ) ನೇರ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿವೆ. ಈ ಪ್ರವೇಶಕ್ಕಾಗಿ ಯಾವುದೇ ಪ್ರವೇಶ ಪರೀಕ್ಷೆ ಅಗತ್ಯವಿಲ್ಲ. ಎಸ್ಎಸ್ಎಲ್ಸಿ ಅಂಕಗಳ ಆಧಾರದ ಮೇಲೆ … Read more