ನೌಕರರಿಂದ ಸರ್ಕಾರಕ್ಕೆ 3 ಬೇಡಿಕೆ ಈಡೇರಿಕೆಗೆ ಮನವಿ ಸಮರ್ಪಣೆ | ಏನೀ ಹೊಸ ಬೇಡಿಕೆಗಳು? ಸಂಪೂರ್ಣ ಮಾಹಿತಿ ಇಲ್ಲಿದೆ… Karnataka Govt employees New demands

Karnataka Govt employees New demands : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು (Karnataka State Government Employees Association) ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಸಹಯೋಗದೊಂದಿಗೆ ಮತ್ತೆ ಮೂರು ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರಕ್ಕೆ ಮನವಿ ಸಮರ್ಪಣೆಗೆ (Petition submission to the State Govt) ಮುಂದಾಗಿದೆ. ಈ ಸಂಬ೦ಧ ಇದೇ ಆಗಸ್ಟ್ 17ರಂದು ಬೆಂಗಳೂರಿನಲ್ಲಿ ಕಾರ್ಯಾಗಾರ (Workshop) ಏರ್ಪಡಿಸಿದ್ದು; ಈ ವೇದಿಕೆಯಲ್ಲೇ ಬೇಡಿಕೆಗಳ ಮನವಿ ಸಮರ್ಪಣೆ ಕೂಡ ನಡೆಯಲಿದೆ. ನಮ್ಮಭಿಮಾನದ ಅಭಿನಂದನಾ … Read more

ಒಪಿಎಸ್ ಮರುಜಾರಿ: ಸರ್ಕಾರಿ ನೌಕರರ ಹೊಸ ಪಟ್ಟು, ರಾಜ್ಯ ಸರ್ಕಾರಕ್ಕೆ ಇಕ್ಕಟ್ಟು | ಎಲ್ಲಾ ನೌಕರರಿಗೂ ಜಾರಿಯಾಗುತ್ತಾ ಹಳೇ ಪಿಂಚಣಿ ಯೋಜನೆ? OPS Relaunch for Govt Employees

OPS Relaunch for Govt Employees : ಇದು ಸ್ವತಃ ಆಡಳಿತರೂಢ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭೆ ಚುನಾವಣೆ ಸಂದರ್ಭದ ತನ್ನ ಪ್ರಣಾಳಿಕೆಯಲ್ಲಿ ಪ್ರಕಟಿಸಿದ್ದ ಪ್ರಮುಖ ಭರವಸೆ. ಎನ್‌ಪಿಎಸ್ (New Pension Scheme – NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿಗೊಳಿಸುವ ಕುರಿತು ಭರವಸೆ ನೀಡಿದ್ದ ಕಾಂಗ್ರೆಸ್ ಪಕ್ಷ ಇದೀಗ ಒಪಿಎಸ್ ಮರುಜಾರಿ ಕುರಿತು ಮೀನಮೇಷ ಏಣಿಸುತ್ತಿದೆ. ಆದರೆ ಸರ್ಕಾರಿ ನೌಕರರ ಸಂಘ ಈ ಭರವಸೆ ಈಡೇರಿಕೆಗೆ … Read more

ಮುಂಗಾರು ಅಧಿವೇಶನದಲ್ಲಿ ಸರಕಾರಿ ನೌಕರರ ಸಂಬಳ ಏರಿಕೆ ಚರ್ಚೆಗೆ ಸಿಎಂ ಸೂಚನೆ | ಹಳೇ ಪಿಂಚಣಿ ಯೋಜನೆ ಮರುಜಾರಿ ಸಾಧ್ಯತೆ Salary hike of govt employees in Monsoon session

Salary hike of govt employees in Monsoon session : ನಾಳೆಯಿಂದ (ಜುಲೈ 15) ನಡೆಯಲಿರುವ ಮುಂಗಾರು ಅಧಿವೇಶನದಲ್ಲಿ (Monsoon session 2024) ರಾಜ್ಯ ಸರಕಾರಿ ನೌಕರರ ಬೇಡಿಕೆ ಕುರಿತ ಚರ್ಚೆಗೆ ವೇದಿಕೆ ರೆಡಿಯಾಗಿದೆ. ಸರಕಾರಿ ನೌಕರರು (Government Employees) ಒಟ್ಟು ಮೂರು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು; ಈ ಪೈಕಿ ಎರಡು ಬೇಡಿಕೆಗಳ ಕುರಿತು ಗಂಭೀರ ಚರ್ಚೆ ನಡೆದು ಅಂತಿಮ ತೀರ್ಮಾನ ಹೊರ ಬೀಳುವ ಸಂಭವವಿದೆ. ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸಿಎಂ ಸೂಚನೆ ರಾಜ್ಯ … Read more

error: Content is protected !!