National Scholarship Portal- ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆ: ವಿದ್ಯಾರ್ಥಿಗಳಿಗೆ 1.25 ಲಕ್ಷ ರೂ. ವರೆಗೆ ಸರ್ಕಾರದ ಆರ್ಥಿಕ ನೆರವು
ಕೇಂದ್ರ ಸರ್ಕಾರದ ‘ರಾಷ್ಟ್ರೀಯ ವಿದ್ಯಾರ್ಥಿವೇತನ ಯೋಜನೆ’ (National Scholarship Portal) ಅಡಿಯಲ್ಲಿ ಅರ್ಹ ವಿದ್ಯಾರ್ಥಿಗಳು 1.25 ಲಕ್ಷ ರೂ. ವರೆಗೂ ಆರ್ಥಿಕ ನೆರವು ಪಡೆಯಬಹುದು. ಸಂಪೂರ್ಣ ಮಾಹಿತಿ ಇಲ್ಲಿದೆ… ಇಂದಿನ ದಿನಗಳಲ್ಲಿ ಅನೇಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸಲು ಆರ್ಥಿಕ ಕೊರತೆಯೇ ದೊಡ್ಡ ಅಡ್ಡಿಯಾಗುತ್ತಿದೆ. ಈ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಭಾರತ ಸರ್ಕಾರವು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (National Scholarship Portal – NSP) ಅನ್ನು ಜಾರಿಗೊಳಿಸಿದೆ. ಈ ಪೋರ್ಟಲ್ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ 140ಕ್ಕೂ … Read more