AIIMS Recruitment 2025- ಏಮ್ಸ್ ನೇಮಕಾತಿ 2025: ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವೀಧರರಿಗೆ 3,496 ಹುದ್ದೆಗಳಿಗೆ ಅರ್ಜಿ ಆಹ್ವಾನ
ಏಮ್ಸ್ ಬೃಹತ್ ನೇಮಕಾತಿಗೆ (AIIMS Recruitment 2025) ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಎಲ್ಲಾ ರೀತಿಯ ಪದವೀಧರರಿಂದ 3,496 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) 2025ನೇ ಸಾಲಿನ ಸಾಮಾನ್ಯ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಇರುವ 14 ಏಮ್ಸ್ ಸಂಸ್ಥೆಗಳು, ಇಎಸ್‌ಐಸಿ ಆಸ್ಪತ್ರೆಗಳು ಮತ್ತು ಪುದುಚೇರಿಯ ಜೆಐಪಿಎಂಇಆರ್ ಸೇರಿದಂತೆ 50ಕ್ಕೂ ಹೆಚ್ಚು ವಿಭಾಗಗಳಲ್ಲಿ ಒಟ್ಟು 3,496 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಈ … Read more