Karnataka Heavy Rain Alert- ಕರ್ನಾಟಕದಲ್ಲಿ ವಾರಪೂರ್ತಿ ಮಳೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕದಲ್ಲಿ ಮುಂಗಾರು ಮಳೆ ರಭಸ ಜೋರಾಗಿದ್ದು; ಈ ವಾರ ಪೂರ್ತಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯ ಜಿಲ್ಲಾವಾರು ವಿವರ ಇಲ್ಲಿದೆ… ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜುಲೈ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತ ಹವಾಮಾನ ಇಲಾಖೆ (IMD) ಹಲವೆಡೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದೆ. … Read more

Karnataka Heavy Rain Alert- ವಾಯುಭಾರ ಕುಸಿತ | ಕರ್ನಾಟಕದಲ್ಲಿ ಐದು ದಿನ ಸಿಕ್ಕಾಪಟ್ಟೆ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ (Air pressure drop) ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ (Meteorological department warning) ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮುಂಗಾರು ಮಳೆಗೆ ಮುನ್ನವೇ ಭಾರೀ ಮಳೆ ಸುರಿಯತೊಡಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೆ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತು ಅಧಿಕೃತ ಎಚ್ಚರಿಕೆ ನೀಡಿದ್ದು, ಜನತೆ ಮುನ್ನೆಚ್ಚರಿಕೆಯಿಂದ … Read more

error: Content is protected !!