18 ವಯಸ್ಸಿನ ಒಳಗಿನ ಮಕ್ಕಳಿಗೂ ಇನ್ಮುಂದೆ ಪ್ಯಾನ್ ಕಾರ್ಡ್ ಕಡ್ಡಾಯ | ಇದರ ಪ್ರಯೋಜನವೇನು? ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ Pan Card for a Minor

Pan Card for a Minor : ಯಾವುದೇ ಹಣಕಾಸು ವ್ಯವಹಾರಗಳನ್ನು (Finance Issues) ಮಾಡಲು ಪ್ರತಿಯೊಬ್ಬರಿಗೂ ಪ್ಯಾನ್ ಕಾರ್ಡ್ ಕಡ್ಡಾಯವಾಗಿದ್ದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ, ಇನ್ನು ಮುಂದೆ 18 ವಯಸ್ಸಿನ ಒಳಗಿನ ಮಕ್ಕಳಿಗೂ ಕೂಡ ಹಣಕಾಸು ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿ ಮಾಡಿದ್ದು, ಇದರ ಪ್ರಯೋಜನಗಳೇನು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ… ಅಪ್ರಾಪ್ತ ವಯಸ್ಸಿನವರಿಗೂ ಪಾನ್ ಕಾರ್ಡ್ ಭಾರತದಲ್ಲಿ ಎಲ್ಲಾ ತೆರಿಗೆದಾರರು (Tax Payers) ಪ್ರತಿಯೊಂದು ಹಣಕಾಸು ವ್ಯವಹಾರಗಳಿಗೆ … Read more

error: Content is protected !!