E-Swathu: ಗ್ರಾಮ ಪಂಚಾಯತಿ ವ್ಯಾಪ್ತಿಯ ‘ಇ-ಸ್ವತ್ತು’ ನಿಯಮ ಸಡಿಲಿಕೆ | ಸರ್ಕಾರದ ಮಹತ್ವದ ಘೋಷಣೆ

E-Swathu: ಇ-ಸ್ವತ್ತು ನೀಡುವಲ್ಲಿ ವಿಳಂಬ ಮಾಡಿದರೆ ಪಿಡಿಓಗಳಿಗೆ ನೋಟಿಸ್ ನೀಡಲು ಸರ್ಕಾರ ಸೂಚನೆ. ಗ್ರಾಮಠಾಣಾ ಆಸ್ತಿಗಳಿಗೆ ಇ-ಖಾತಾ, 11ಬಿ ಅರ್ಜಿ, ಹೊಸ ನಿಯಮಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ತಮ್ಮ ಆಸ್ತಿಯ ಮೇಲೆ ಕಾನೂನುಬದ್ಧ ಹಕ್ಕು (Property Rights) ದೊರೆಯುವಂತೆ ಮಾಡಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಇ-ಸ್ವತ್ತು (E-Swathu) ವಿತರಣೆಯಲ್ಲಿ ವಿಳಂಬ ಮಾಡುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದೆ. ಇ-ಸ್ವತ್ತು ಅರ್ಜಿ ಸಲ್ಲಿಸಿದ ನಂತರ 15 ದಿನಗಳಿಗಿಂತ … Read more

Karnataka Grama Panchayat Election: ಗ್ರಾಮ ಪಂಚಾಯತಿ ಚುನಾವಣೆ: ಸರ್ಕಾರದಿಂದ ಮಹತ್ವದ ಮಾಹಿತಿ

Karnataka Grama Panchayat Election: ರಾಜ್ಯದ ಗ್ರಾಮ ಪಂಚಾಯತಿ ಹಾಲಿ ಸದಸ್ಯರ ಅವಧಿ ಅಂತ್ಯವಾಗಿದ್ದು; ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಮಹತ್ವದ ಸ್ಪಷ್ಟನೆ ಹೊರಬಿದ್ದಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮ ಪಂಚಾಯತಿಗಳ ಚುನಾವಣೆಗೆ (Grama Panchayat Election) ಸಂಬಂಧಿಸಿದಂತೆ ಸರ್ಕಾರ ಮಹತ್ವದ ನಿರ್ಧಾರವನ್ನು ಪ್ರಕಟಿಸಿದೆ. ರಾಜ್ಯದ ಬಹುತೇಕ ಗ್ರಾಮ ಪಂಚಾಯತಿ ಸದಸ್ಯರ ಅವಧಿ ಮುಕ್ತಾಯಗೊಳ್ಳುತ್ತಿದ್ದು; ಚುನಾವಣೆ ನಡೆಯುವವರೆಗೆ ಹಾಲಿ ಸದಸ್ಯರನ್ನು ಮುಂದುವರಿಸಬೇಕೇ ಅಥವಾ ಆಡಳಿತಾಧಿಕಾರಿಗಳನ್ನು ನೇಮಿಸಬೇಕೇ ಎಂಬ ವಿಚಾರವಾಗಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆ … Read more

error: Content is protected !!