Crop Insurance Claim Process- ರೈತರೇ, ಬೆಳೆ ವಿಮೆ ಗ್ಯಾರಂಟಿ ಪರಿಹಾರ ಪಡೆಯಲು ಈ ಕ್ರಮ ಅನುಸರಿಸಿ | ಹಂತ ಹಂತದ ಮಾಹಿತಿ ಇಲ್ಲಿದೆ…

ರೈತರು ಖಚಿತವಾಗಿ ಬೆಳೆ ವಿಮೆ ಪರಿಹಾರ ಪಡೆಯಲು ಏನು ಮಾಡಬೇಕು? (Crop Insurance Claim Process) ಯಾವೆಲ್ಲ ಅರ್ಹತೆಗಳು ಇರಬೇಕು? ಬೆಳೆವಿಮೆ ಅರ್ಜಿ ಸ್ಥಿತಿಗತಿ ಚೆಕ್ ಮಾಡುವುದು ಹೇಗೆ? ಈ ಎಲ್ಲ ಮಾಹಿತಿ ಇಲ್ಲಿದೆ… ಹವಾಮಾನ ವೈಪರಿತ್ಯ, ಅನಾವೃಷ್ಟಿ, ಅತಿವೃಷ್ಟಿ, ಪ್ರವಾಹ, ಬಿರುಗಾಳಿ, ಆಲಿಕಲ್ಲು ಮಳೆ, ಕೀಟರೋಗ ಬಾಧೆ ಮುಂತಾದ ನೈಸರ್ಗಿಕ ಕಾರಣಗಳಿಂದಾಗಿ ಬೆಳೆ ಹಾನಿ ಆಗುವ ಸಂಭವ ಹೆಚ್ಚಾಗಿದೆ. ಈ ಹಾನಿಯಿಂದಾಗಿ ರೈತರು ದೊಡ್ಡ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಾರೆ. ರೈತರ ಈ ಸಂಕಷ್ಟವನ್ನು ತಗ್ಗಿಸಲು ಮತ್ತು … Read more

Mungaru Bele Vime 2025- ಮುಂಗಾರು ಬೆಳೆ ವಿಮೆ | ರೈತರಿಗೆ ಮಹತ್ವದ ಮಾಹಿತಿ ಇಲ್ಲಿದೆ…

ಈ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ (Mungaru Bele Vime 2025) ಮಾಡಿಸಲು ಸರ್ಕಾರ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ರೈತರಿಗೆ ಉಪಯುಕ್ತವಾಗುವ ಮಹತ್ವದ ಮಾಹಿತಿ ಇಲ್ಲಿದೆ… ‘ಪ್ರಧಾನಮಂತ್ರಿ ಫಸಲ್ ಭೀಮಾ’ (PMFBY) ಯೋಜನೆಯಡಿಯಲ್ಲಿ 2025-26ನೇ ಸಾಲಿನ ಬೆಳೆ ವಿಮೆ ಮಾಡಿಸಲು ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನೈಸರ್ಗಿಕ ವಿಕೋಪಗಳ ಆತಂಕದಲ್ಲಿರುವ ರೈತರಿಗೆ ಇದು ಮಹತ್ವದ ಆರ್ಥಿಕ ಭದ್ರತಾ ಸಾಧನವಾಗಿದೆ. 2016ರಲ್ಲಿ ಪ್ರಾರಂಭಗೊಂಡ ಫಸಲ್ ಭೀಮಾ ಯೋಜನೆಯು ಮಳೆಯ ಕೊರತೆ, ಪ್ರವಾಹ, ಭಾರಿ ಗಾಳಿ, ಹುಳುಪೀಡೆ, … Read more

error: Content is protected !!