Bele Vime- ನಿಮಗೆ ಬೆಳೆ ವಿಮೆ ಹಣ ಜಮೆ ಆಗುತ್ತಿಲ್ಲವೇ? ಹೀಗೆ ಮಾಡಿ ಹಣ ಬರುತ್ತೆ…

ಬೆಳೆನಷ್ಟವಾದಾಗ ರೈತರಿಗೆ ಬೆಳೆ ವಿಮೆ (Bele Vime) ಯೋಜನೆ ದೊಡ್ಡ ಆಸರೆಯಾಗುತ್ತದೆ. ಆದರೆ, ಬಹಳಷ್ಟು ರೈತರಿಗೆ ಬೆಳೆನಷ್ಟವಾದರೂ ಹಣ ಜಮೆ ಆಗುತ್ತಿಲ್ಲ. ಅದಕ್ಕೆ ಏನು ಮಾಡಬೇಕು? ಸಂಪೂರ್ಣ ಮಾಹಿತಿ ಇಲ್ಲಿದೆ… ಇಂದು ಬಹುತೇಕ ರೈತರು ಬೆಳೆ ವಿಮೆ (Crop Insurance) ಮಾಡಿಸುತ್ತಿದ್ದಾರೆ. ಆದರೆ ಬೆಳೆ ಸಂಪೂರ್ಣವಾಗಿ ಹಾನಿಯಾದರೂ ಸಹ ‘ನನಗೆ ಇನ್ನೂ ಬೆಳೆ ವಿಮೆ ಹಣ ಜಮೆಯಾಗಿಲ್ಲ’ ಎಂಬ ಪ್ರಶ್ನೆ ಬಹುತೇಕ ರೈತರನ್ನು ಕಾಡುತ್ತಿದೆ. ಇದಕ್ಕೆ ಕಾರಣ ರೈತರ ತಪ್ಪು ಮಾತ್ರವಲ್ಲ, ಬೆಳೆ ವಿಮೆ ಪ್ರಕ್ರಿಯೆಯಲ್ಲಿರುವ ಹಲವು … Read more

Crop Insurance Relief- 1449 ಕೋಟಿ ರೂ. ಬೆಳೆವಿಮೆ ಬಿಡುಗಡೆ | 23 ಲಕ್ಷ ರೈತರ ಖಾತೆಗೆ ಹಣ ಜಮಾ | ಜಿಲ್ಲಾವಾರು ಮಾಹಿತಿ ಇಲ್ಲಿದೆ…

ರಾಜ್ಯದ 23 ಲಕ್ಷ ರೈತರಿಗೆ ಒಟ್ಟು ₹1,449 ಕೋಟಿ ರೂ. ಬೆಳೆ ವಿಮೆ ಪರಿಹಾರ (Crop Insurance Relief) ಬಿಡುಗಡೆಯಾಗಿದೆ. ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಸಿಕ್ಕಿದೆ? ಸಂಪೂರ್ಣ ಮಾಹಿತಿ ಇಲ್ಲಿದೆ…. 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಹಾನಿಗೆ ಸಂಬಂಧಿಸಿದಂತೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ₹1,449 ಕೋಟಿ ರೂ. ಬೆಳೆ ವಿಮೆ ಪರಿಹಾರವನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದ 23 ಲಕ್ಷಕ್ಕೂ ಅಧಿಕ ರೈತರು … Read more

Kharif Crop Insurance 2025- 2025-26 ಸಾಲಿನ ಮುಂಗಾರು ಹಂಗಾಮು ಬೆಳೆ ವಿಮೆ | ರೈತರೇ ಈಗಲೇ ಅರ್ಜಿ ಹಾಕಿ…

2025-26ನೇ ಸಾಲಿನ ಮುಂಗಾರು ಹಂಗಾಮಿಗೆ ಫಸಲ್ ಬೀಮಾ ಯೋಜನೆಯಡಿ (Kharif Crop Insurance 2025) ಬೆಳೆ ವಿಮೆಗೆ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಪ್ರತಿ ವರ್ಷ ರೈತರು ನೈಸರ್ಗಿಕ ವಿಪತ್ತುಗಳು, ಅತಿಯಾದ ಮಳೆ ಅಥವಾ ಬರದಂತಹ ಪರಿಸ್ಥಿತಿಗಳಲ್ಲಿ ಬೆಳೆ ನಷ್ಟ ಅನುಭವಿಸುತ್ತಾರೆ. ಇಂತಹ ಸಮಯದಲ್ಲಿ ಕೃಷಿಕರ ಆರ್ಥಿಕ ಸುರಕ್ಷತೆಗೆ ಆಸರೆಯಾಗುವ ‘ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ (PMFBY)’ ಅನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ … Read more

ಮುಂಗಾರು ಬೆಳೆ ವಿಮೆ 2024-25 ನೋಂದಣಿ ಆರಂಭ: ಅಧಿಸೂಚಿತ ಬೆಳೆಗಳ ಪಟ್ಟಿ ಇಲ್ಲಿದೆ… Kharif Season Crop Insurance 2024

Kharif Season Crop Insurance 2024 : ಫಸಲ್ ಬಿಮಾ ವಿಮಾ ಯೋಜನೆಯಡಿ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆವಿಮಾ ಪ್ರಕ್ರಿಯೆ ಆರಂಭವಾಗಿದೆ. ಯಾವ್ಯಾವ ಬೆಳೆ ಮತ್ತು ಕೊನೆಯ ದಿನಾಂಕ ವಿವರ ಇಲ್ಲಿದೆ… ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ 2023-24ನೇ ಸಾಲಿನ ಹಿಂಗಾರು ಹಾಗೂ ಬೇಸಿಗೆ ಹಂಗಾಮಿಗಾಗಿ ರೈತರು ಅಧಿಸೂಚಿತ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ರೈತರು ನಿಗದಿತ ದಿನಾಂಕದೊಳಗೆ ಬೆಳೆವಿಮೆ ಪಾವತಿಸಿ ಯೋಜನೆಯ ಪ್ರಯೋಜನ ಪಡೆಯಬಹುದಾಗಿದೆ. ಕುರಿ-ಮೇಕೆ … Read more

error: Content is protected !!