PMFME Scheme- ಊರಲ್ಲೇ ಉದ್ಯಮ ಸ್ಥಾಪಿಸಲು 15 ಲಕ್ಷ ರೂ. ಸಹಾಯಧನ | ರೈತರು, ಮಹಿಳೆಯರು, ಯುವಕರಿಂದ ಅರ್ಜಿ ಆಹ್ವಾನ

ಊರಲ್ಲೇ ಉದ್ಯಮ ಸ್ಥಾಪಿಸಲು (PMFME Scheme) ಸರ್ಕಾರ 15 ಲಕ್ಷ ರೂಪಾಯಿ ವರೆಗೂ ಸಹಾಯಧನ ನೀಡುತ್ತದೆ. ಈ ಸಹಾಯಧನ ಪಡೆಯುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ… ಹಳ್ಳಿಯಲ್ಲೇ ಸ್ವಯಂ ಉದ್ಯೋಗ ಸೃಷ್ಟಿಸುವ ಮೂಲಕ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಅವಕಾಶ ನೀಡಲು ಸರ್ಕಾರ ‘ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮಗಳ ನಿಯಮಬದ್ಧಗೊಳಿಸುವಿಕೆ’ (PM Micro Food Processing Scheme- PM FME) ಯೋಜನೆ ಅನುಷ್ಠಾನಗೊಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಈ ಯೋಜನೆಯಡಿ ಕಿರು ಆಹಾರ … Read more

ಸಣ್ಣ ಉದ್ಯಮ ಸ್ಥಾಪನೆಗೆ 15 ಲಕ್ಷ ರೂಪಾಯಿ ಸಹಾಯಧನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… PM Micro Food Processing Scheme PMFME

PM Micro Food Processing Scheme PMFME : ಪಿಎಮ್‌ಎಫ್‌ಇ ಯೋಜನೆಯು (PM Micro Food Processing Scheme- PM FME) ರೈತರು, ಮಹಿಳೆಯರಿಗೆ ವರದಾನವಾಗಿದ್ದು; ರಾಜ್ಯದಲ್ಲಿ ಸಾವಿರಾರು ಫಲಾನುಭವಿಗಳು ಯೋಜನೆಯ ಪ್ರಯೋಜನ ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಕಿರು ಆಹಾರ ಸಂಸ್ಕರಣಾ ಘಟಕಗಳ ನಿರ್ಮಾಣಕ್ಕೆ ಶೇ.50ರಷ್ಟು ಸಬ್ಸಿಡಿ ಸೌಲಭ್ಯ ದೊರೆಯುವ ಈ ಯೋಜನೆಯ ಪ್ರಯೋಜ ಪಡೆಯುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಏನಿದು ಪಿಎಮ್‌ಎಫ್‌ಇ ಯೋಜನೆ? ಹೆಸರೇ ಹೇಳುವಂತೆ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ … Read more

error: Content is protected !!