Free Hostel Admission- ಉಚಿತ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…
ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ (Backward Classes) ಮೆಟ್ರಿಕ್ ಪೂರ್ವ ಉಚಿತ ಹಾಸ್ಟೆಲ್ (Pre-Matric Hostels) ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (Backward Classes Welfare Department) ಪ್ರತಿವರ್ಷದಂತೆ ಈ ವರ್ಷವೂ ಮೆಟ್ರಿಕ್ ಪೂರ್ವ ಹಂತದ ವಿದ್ಯಾರ್ಥಿಗಳಿಗಾಗಿ ಉಚಿತ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ (ಹಾಸ್ಟೆಲ್ಗಳಲ್ಲಿ) ಪ್ರವೇಶ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ರಾಜ್ಯದಲ್ಲಿ ಬಾಲಕರ 993 ಮತ್ತು ಬಾಲಕಿಯರ 284 ಸೇರಿ ಒಟ್ಟು 1,277 … Read more