Govt Employees Low Interest Loan- ಇನ್ಮುಂದೆ ಸರ್ಕಾರಿ ನೌಕರರಿಗೆ ಕಡಿಮೆ ಬಡ್ಡಿ ಸಾಲ ಸೌಲಭ್ಯ | ಏನೆಲ್ಲ ಸೌಲಭ್ಯ ಸಿಗಲಿದೆ? ಇಲ್ಲಿದೆ ಮಾಹಿತಿ…
ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಹೆಚ್ಚಿನ ಆರ್ಥಿಕ ಅನುಕೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ನೌಕರರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅತೀ ಕಡಿಮೆ ಬಡ್ಡಿಯಲ್ಲಿ ಗೃಹಸಾಲ (Home Loan), ವಾಹನ ಸಾಲ (Vehicle Loan) ಮತ್ತು ಪರ್ಸನಲ್ ಲೋನ್ (Personal Loan) ಒದಗಿಸಲು ಕ್ರಮವಹಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಪೇಕ್ಷೆಯ ಮೇರೆಗೆ ರಾಜ್ಯ ಸರ್ಕಾರವು ಈ ಸಂಬ೦ಧ ಹಲವು ರಾಷ್ಟ್ರೀಕೃತ ಬ್ಯಾಂಕುಗಳೊ೦ದಿಗೆ (Nationalized Banks) ಚರ್ಚೆ ನಡೆಸಲು ನಿರ್ಧರಿಸಿದ್ದು; ಇದೇ ಏಪ್ರಿಲ್ 15ರಂದು … Read more