Monsoon Alert- ನಾಳೆಯಿಂದ ಮತ್ತೆ ಮುಂಗಾರು ಬಿರುಸು | ರಾಜ್ಯದ ಹಲವೆಡೆಗೆ ಮಳೆ ಎಚ್ಚರಿಕೆ

ಜೂನ್ 9ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಬಿರುಸು (Monsoon Alert) ಪಡೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಮೇ ತಿಂಗಳ ಕೊನೆಯಲ್ಲಿಯೇ ಕರ್ನಾಟಕಕ್ಕೆ ಪ್ರವೇಶಿಸಿದ್ದ ನೈಋತ್ಯ ಮುಂಗಾರು ಮಾರುತಗಳು ಕಳೆದ ಒಂದು ವಾರದಿಂದ ಹಠಾತ್ ದುರ್ಬಲಗೊಂಡು ರೈತರಲ್ಲಿ ಆತಂಕ ಮೂಡಿಸಿದ್ದವು. ಆದರೆ, ಇದೀಗ ಮತ್ತೆ ಮುಂಗಾರು ಬಲಗೊಳ್ಳುವ ಸೂಚನೆಗಳು ದೊರೆಯುತ್ತಿವೆ. ಭಾರತೀಯ ಹವಾಮಾನ ಇಲಾಖೆ ಪ್ರಕಟಿಸಿರುವ ಮುನ್ಸೂಚನೆ ಪ್ರಕಾರ, ನಾಳೆ ಜೂನ್ 9 ರಿಂದ ನೈಋತ್ಯ ಮುಂಗಾರು ಮಾರುತಗಳು … Read more

Monsoon Arrival 2025- ಮುಂಗಾರು ಮಳೆ ಇದೇ ತಿಂಗಳು ಆರಂಭ | ಈ ಬಾರಿ ಸಾವಿರ ಮಿ.ಮೀ ನಿರೀಕ್ಷೆ | ರೈತರಿಗೆ ಭರ್ಜರಿ ಸಿಹಿಸುದ್ದಿ

ದೇಶದ ರೈತಾಪಿ ವರ್ಗಕ್ಕೆ ಭಾರತೀಯ ಹವಾಮಾನ ಇಲಾಖೆ (Indian Meteorological Department) ಸಿಹಿ ಸುದ್ದಿ ನೀಡಿದೆ. ವಾಡಿಕೆಗೆ ಮುನ್ನವೇ ಆಗಮಿಸಲಿರುವ ಮುಂಗಾರು (Monsoon Arrival 2025) ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ. ಭಾರತದ ಕೃಷಿ ಆಧಾರಿತ ಆರ್ಥಿಕತೆಗೆ ಪ್ರಾಣವಾಯುವಿನಂತಿರುವ ಮುಂಗಾರು ಮಳೆ ಈ ಬಾರಿ ಸ್ವಲ್ಪ ಮುಂಚೆಯೇ ಆರಂಭವಾಗಲಿದೆ ಎಂಬ ಸಿಹಿ ಸುದ್ದಿ ದೇಶದ ರೈತರಲ್ಲಿ ಸಂತಸದ ಅಲೆ ಎಬ್ಬಿಸಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, 2025ರ ಮುಂಗಾರು … Read more

error: Content is protected !!