Ashraya Vasathi Yojana- ಆಶ್ರಯ ಮನೆ ಯೋಜನೆಯಡಿ ಸ್ವಂತ ಮನೆ ನಿರ್ಮಾಣಕ್ಕೆ 2 ಲಕ್ಷ ರೂ. ಆರ್ಥಿಕ ನೆರವು

‘ಆಶ್ರಯ ವಸತಿ ಯೋಜನೆ’ ಅಡಿಯಲ್ಲಿ ಸ್ವಂತ ಮನೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ 2 ಲಕ್ಷ ರೂ. ವರೆಗೂ ಆರ್ಥಿಕ ನೆರವು ನೀಡುತ್ತದೆ. ಈ ಸಹಾಯಧನ ಪಡೆಯುವ ಕುರಿತ ಮಾಹಿತಿ ಇಲ್ಲಿದೆ… ಸ್ವಂತ ಮನೆ ಎನ್ನುವುದು ಪ್ರತಿಯೊಬ್ಬರ ಜೀವನದ ಬಹುದೊಡ್ಡ ಕನಸು. ಆದರೆ ಆರ್ಥಿಕ ಸಂಕಷ್ಟ, ಹಣ ಮತ್ತು ನಿವೇಶನ ಸಮಸ್ಯೆಗಳ ಕಾರಣದಿಂದ ಅನೇಕ ಕುಟುಂಬಗಳು ಈ ಕನಸನ್ನು ನನಸಾಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇಂತಹ ಕುಟುಂಬಗಳಿಗೆ ಭರವಸೆಯ ಬೆಳಕಾಗಿ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಯೋಜನೆಯೇ ‘ಆಶ್ರಯ ವಸತಿ ಯೋಜನೆ’. … Read more

error: Content is protected !!