ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ಗೆ ಅರ್ಜಿ ಆಹ್ವಾನ | ಮಾಸಿಕ ₹60,000+ ವೇತನ Rajiv Gandhi Panchayat Raj Fellowship 2024
Rajiv Gandhi Panchayat Raj Fellowship 2024 : ಕರ್ನಾಟಕ ರಾಜ್ಯ ಪಂಚಾಯತ್ ರಾಜ್ ಆಯುಕ್ತರ ಕಚೇರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ರಾಜ್ಯ ಸರ್ಕಾರದ (Government of Karnataka) ವತಿಯಿಂದ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ಗೆ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಪದವಿ ವಿದ್ಯಾರ್ಹತೆ ಹೊಂದಿರುವ ಅರ್ಹ ಮತ್ತು ಅನುಭವವುಳ್ಳ ಯುವ ವೃತ್ತಿಪರರು ಅರ್ಜಿ ಸಲ್ಲಸಬಹುದಾಗಿದೆ. ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ (Rajiv Gandhi Panchayat Raj Fellowship) ನೇಮಕಾತಿ ಕುರಿತ … Read more